ಪುತ್ತೂರು ಡಿಸೆಂಬರ್ 19: ಕುಡಿದ ಮತ್ತಿನಲ್ಲಿ ಗಂಡ ತನ್ನ ಹೆಂಡತಿ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ಹೊರ ತೆಗೆದ ಘಟನೆ ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ...
ಪುತ್ತೂರು : ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು....
ಬೆಂಗಳೂರು : ದುಬೈನಿಂದ ತಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 60 ಲಕ್ಷರೂ. ವಂಚಿಸಿದ್ದ ಆವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್...
ನವದೆಹಲಿ ಡಿಸೆಂಬರ್ 19: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಬಿಜೆಪಿಯ ಹಿರಿಯ ಮುಖಂಡರು ಅಯೋಧ್ಯೆ ಜನ್ಮಭೂಮಿ ಹೋರಾಟದ ಪ್ರಮುಖರಾದ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರದಂತೆ ಮನವಿ ಮಾಡಲಾಗಿದೆ.ವಯಸ್ಸಿನ...
ಮಂಗಳೂರು ಡಿಸೆಂಬರ್ 19: ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು...
ಚಿಕ್ಕಮಗಳೂರು : ರಾಜ್ಯದ ವಿವಾದಿತ ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 17ರಿಂದ ದತ್ತ ಜಯಂತಿ ಆರಂಭಗೊಂಡಿದೆ. ಡಿಸೆಂಬರ್ 26ರವರೆಗೆ ದತ್ತ ಜಯಂತಿ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ...
ಬೆಂಗಳೂರು ಡಿಸೆಂಬರ್ 19:ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್, ಮಲಯಾಳಂ...
ಪಾಟ್ನಾ: ಕೆಲವು ದಿನಗಳ ಹಿಂದೆ ದೇಶಾದ್ಯಂತ ಭಾರೀ ಚರ್ಚೆಯಾಗಿದ್ದ ಹಲಾಲ್ ಮಾಂಸದ (Halal Products) ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ʼʼಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ತ್ಯಜಿಸಬೇಕು ಮತ್ತು ಒಂದೇ ಹೊಡೆತದಿಂದ ಕೊಲ್ಲಲ್ಪಟ್ಟ ಪ್ರಾಣಿಗಳ...
ವಿರಾಜಪೇಟೆ : ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ಕೇರಳ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಇದೀಗ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಿದೆ. ಕೇರಳದಲ್ಲಿ ಕೊರೊನಾದ ನೂತನ ಪ್ರಕರಣಗಳು ಏರಿಕೆಯಾಗಿದ್ದು, ಈ...
ಬೀಜಿಂಗ್: ವಾಯವ್ಯ ಚೀನಾದ ಗನ್ಸು- ಕ್ವಿಂಘೈ ಗಡಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 230ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು...