ಇಟೆಲಿ ಡಿಸೆಂಬರ್ 18: ಇಸ್ಲಾಂ ಸಂಸ್ಕೃತಿಗೂ ಯುರೋಪಿಯನ್ ನಾಗರೀಕತೆಗೂ ಹೊಂದಾಣೆಕೆ ಸಮಸ್ಯೆ ಇದ್ದು, ಇಸ್ಲಾಂ ಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ. ಬ್ರದರ್ಸ್ ಆಫ್ ಇಟಲಿ ಪಕ್ಷ ಆಯೋಜಿಸಿದ್ದ...
ಬೆಂಗಳೂರು : ಸಂಚಾರ ನಿಯಮ ಪಾಲಿಸದ ಈ ಸ್ಕೂಟಿ ಹಿಂದೆ ಬೆಂಗಳೂರು ಪೊಲೀಸರು ಬಿದ್ದಿದ್ದಾರೆ, ಬರೋಬ್ಬರಿ 3.22 ಲಕ್ಷದ ದಂಡ ನೋಟಿಸ್ ಹಿಡ್ಕೊಂಡು ಸಂಚಾರಿ ಪೋಲಿಸರು ಈ ಅಸಾಮಿಯನ್ನು ಹುಡುಕುತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ಸ್ಕೂಟಿ...
ರಾಯಚೂರು : ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿ ಆಕೆಯನ್ನು ಆತ ಮದುವೆಯಾಗಿದ್ದನಾದ್ರೂ ಕೊನೆಗೆ ಆ ಪ್ರಾಣವನ್ನೇ ತೆಗೆದಿದ್ದ ಆ ಕಿರಾತಕ. ಸಿಸೇರಿಯನ್ ನೋವಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಕಥೆ ಕಟ್ಟಿ ಇದೀಗ ಪೊಲೀಸ್ ಅಥಿತಿಯಾಗಿದ್ದಾನೆ. ರಾಯಚೂರಿನ...
ಮಡಿಕೇರಿ : ನೆರೆಯ ಕೇರಳಲ್ಲಿ ತಾಂಡವ ಆರಂಭಿಸಿದ್ದ ಕೊರೊನಾ ರೂಪಾಂತರಿ ವೈರಸ್ ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಡಗಿನ ಕುಶಲನಗರದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು ಡಿಸೆಂಬರ್ 18: ಸದಾ ತಮ್ಮ ಹೇಳಿಕೆಗಳಿಂದ ವಿವಾದದಲ್ಲಿರುವ ನಟ ಚೇತನ್ ಇದೀಗ ನಾಡಪ್ರಭು ಕೆಂಪೇಗೌಡ ವಿಚಾರವಾಗಿ ಮಾಡಿರುವ ಟ್ವೀವ್ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಂತೆ ನಟ ಜಗ್ಗೇಶ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ...
ಬೆಂಗಳೂರು ಡಿಸೆಂಬರ್ 18: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ...
ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು...
ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು ....
ಮಣಪ್ಪುರಂ: ಜೋಕಾಲಿಯಲ್ಲಿ ಆಡುತ್ತಿದ್ದಾಗ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಕೇರಳದ ಮಣಪ್ಪುರಂ ನಲ್ಲಿ ನಡೆದಿದೆ. ಆರು ವರ್ಷದ ಹಯಾ ಫಾತಿಮಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಹಗ್ಗಕಟ್ಟಿ ಜೋಕಾಲಿ ಆಡುವಾಗ ಅಕಸ್ಮತ್ ಹಗ್ಗ...
ಕಿನ್ನಿಗೋಳಿ : ತಿಗಲೆ ಇತ್ತಿನಾಯಗ್ ತಿಬಾರ್ ಖ್ಯಾತಿಯ ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೇವಸ್ಥಾನದ ವಾರ್ಷಿಕ ನೆಮೋತ್ಸವ ತಿಬರಾಯನ ಭಾನುವಾರ ನಡೆಯಿತು. ಬೆಳ್ಳಿಗ್ಗೆ ತುಲಾಬಾರ ಸೇವೆ, ಉಳ್ಳಾಯ ದೈವದ ನೆಮೋತ್ಸವ ಕಂಚಿಲು ಸೇವೆ, ಉರುಳು...