ಮಂಗಳೂರು ಡಿಸೆಂಬರ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆ ಸರಿಪಡಿಸಬೇಕು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಸೂಕ್ತ ಮೂಲಭೂತ ಸೌಕರ್ಯವನ್ನು ಏರ್ಪಡಿಸಬೇಕು, ಸರ್ವಿಸ್ ರೋಡ್, ದಾರಿ ದೀಪ,...
ಮುಂಬೈ ಡಿಸೆಂಬರ್ 16: ಮಹಾರಾಷ್ಟ್ರದ ಐಎಎಸ್ ಅಧಿಕಾರಿಯ ಮಗ ಬಿಜೆಪಿಯ ಯುವ ಮೋರ್ಚಾದ ಮುಖಂಡನೊಬ್ಬ ತನ್ನ ಪ್ರೇಯಸಿಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆ ಥಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುದ್ದಿ ಸಾಮಾಜಿಕ...
ಬಂಟ್ವಾಳ : ಬಿಸಿರೋಡು- ಅಡ್ಡಹೊಳೆವರೆಗೆ ಚತುಷ್ಪತ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾದ ಬಳಿಕ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದ್ದು, ಪ್ರಯಾಣಿಕರು ಅಯ್ಯೋ ದೇವರೇ ಒಮ್ಮೆ ರಸ್ತೆ ಕಾಮಗಾರಿ ಮುಗಿಸಿಬಿಡಪ್ಪ...
ತೀವ್ರ ಮನನೊಂದು ಜೀವನದ ಕೆಟ್ಟ ಕಠಿಣ ನಿರ್ಧಾರ ಕೈಗೊಂಡ ವೇಳೆಯಲ್ಲೂ ಧೃತಿ ಕೆಡದ ಲೀಲಾಧರ ಶೆಟ್ಟಿ ಅವರು ತಮ್ಮ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಉಡುಪಿ : ಉಡುಪಿ ಕಾಪು ತಾಲೂಕಿನ ಕರಂದಾಡಿಯ ಖ್ಯಾತ ಸಮಾಜ ಸೇವಕ,...
ಪುತ್ತೂರು ಡಿಸೆಂಬರ್ 16: ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರಿಗೆ ಎಡೆಮಡೆ ಸ್ನಾನ ಸೇವೆಗೆ ಆಡಳಿತ ಮಂಡಳಿ ಅವಕಾಶ...
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಶನಿವಾರ ಮುಂಜಾನೆ ನಡೆದ ಕ್ವಾಲಿಸ್ ಕಾರು ಮತ್ತು ಟ್ರಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ, ಘಟನೆಯಲ್ಲಿ ಗಾಯಗೊಂಡ ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಮದುವೆ ಸಮಾರಂಭದಿಂದ...
ಪುತ್ತೂರು ಡಿಸೆಂಬರ್ 16 : ದ.ಕ.ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಲ್ಲಿಸಲು ಸರ್ಕಾರ ಕಾನೂನುಕ್ರಮ ಕೈಗೊಳ್ಳಬೇಕು ಮತ್ತು ಕಾನೂನು ರೀತಿಯಲ್ಲಿ ಸರ್ಕಾರಕ್ಕೆ ರಾಜಸ್ವ ಪಾವತಿಸಿ ಮರುಳು ವ್ಯಾಪಾರ ನಡೆಸುತ್ತಿರುವ ಗುತ್ತಿಗೆದಾರರಿಗೆ ತೊಂದರೆ ನೀಡದೆ ಸಹಕಾರ...
ಸುಳ್ಯ ಡಿಸೆಂಬರ್ 16: ಕೆವಿಜಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯೊಳಗಿನ ಕಿತ್ತಾಟದಿಂದಾಗಿ ಸರಿಯಾದ ರೀತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿಲ್ಲ ಈ ಹಿನ್ನಲೆ ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಹಿತಕ್ಕಾಗಿ ಅಕಾಡೆಮಿ ಆಫ್...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ. ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯಾಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ...