ಬೀಜಿಂಗ್: ವಾಯವ್ಯ ಚೀನಾದ ಗನ್ಸು- ಕ್ವಿಂಘೈ ಗಡಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 230ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು...
ಮಂಗಳೂರು : ಹತ್ತೂರಿನೊಡೆಯ ಕರಾವಳಿಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಹಲವು ವಿಶೇಷತೆಗಳ ಕ್ಷೇತ್ರವಾಗಿದೆ. ಕ್ಷೇತ್ರದ ಆರಾಧ್ಯದೇವ ಮಹಾಲಿಂಗೇಶ್ವರ ಪುತ್ತೂರಿಗರನ್ನು ಎಲ್ಲಾ ತೊಂದರೆಗಳಿಂದಲೂ ರಕ್ಷಿಸಿದರೆ, ಈ ದೇವರನ್ನು ನಂಬಿ...
ಬೆಂಗಳೂರು ಡಿಸೆಂಬರ್ 18: ಕೊರೊನಾ ಹಾವಳಿ ಸಂದರ್ಭ ಕ್ವಾರಂಟೈನ್ ವೇಳೆ ಬಿಬಿಎಂಪಿ ಅಧಿಕಾರಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋನ್ ಪ್ರತಾಪ್ ಗೆ ಇದೀಗ ಸಂಕಷ್ಟ ಎದುರಾಗಿದ್ದು, ಅಧಿಕಾರಿಯೊಬ್ಬರು...
ನವದೆಹಲಿ ಡಿಸೆಂಬರ್ 18: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಇದೀಗ ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗರಿಷ್ಠ ಸಂಖ್ಯೆಗಳಲ್ಲಿ ಆರ್ ಟಿ ಪಿಸಿಆರ್ ಪರೀಕ್ಷೆಗಳನ್ನು ಮಾಡುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಈ...
ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ಮಲ್ಪೆ ನೇಜಾರು ಹತ್ಯಾ ಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39)ಗೆ ಸದ್ಯ ಜೈಲೆ ಗತಿಯಾಗಿದ್ದು ಆತನ ನ್ಯಾಯಾಂಗ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ....
ಮಂಗಳೂರು : ಮಂಗಳೂರು ನಗರದ ಜೆಪ್ಪು ಮಹಾಕಾಳಿ ಪಡ್ಪುವಿನಲ್ಲಿ ನಿರ್ಮಾಣ ಹಂತದ ಕೆಳ ಸೇತುವೆ ಕುಸಿದು ಬಿದ್ದಿದ್ದು, ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಕಳೆದ ಆರು ತಿಂಗಳಿಂದ ಇಲ್ಲಿ ಕಾಮಾಗಾರಿ ನಡೆಯುತ್ತಿದ್ದು ಸೋಮವಾರ ಅಪರಾಹ್ನ ಏಕಾಏಕಿ ಸ್ಲ್ಯಾಬ್...
ಮಂಗಳೂರು ಡಿಸೆಂಬರ್ 18: ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ...
ಇಟೆಲಿ ಡಿಸೆಂಬರ್ 18: ಇಸ್ಲಾಂ ಸಂಸ್ಕೃತಿಗೂ ಯುರೋಪಿಯನ್ ನಾಗರೀಕತೆಗೂ ಹೊಂದಾಣೆಕೆ ಸಮಸ್ಯೆ ಇದ್ದು, ಇಸ್ಲಾಂ ಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ. ಬ್ರದರ್ಸ್ ಆಫ್ ಇಟಲಿ ಪಕ್ಷ ಆಯೋಜಿಸಿದ್ದ...
ಬೆಂಗಳೂರು : ಸಂಚಾರ ನಿಯಮ ಪಾಲಿಸದ ಈ ಸ್ಕೂಟಿ ಹಿಂದೆ ಬೆಂಗಳೂರು ಪೊಲೀಸರು ಬಿದ್ದಿದ್ದಾರೆ, ಬರೋಬ್ಬರಿ 3.22 ಲಕ್ಷದ ದಂಡ ನೋಟಿಸ್ ಹಿಡ್ಕೊಂಡು ಸಂಚಾರಿ ಪೋಲಿಸರು ಈ ಅಸಾಮಿಯನ್ನು ಹುಡುಕುತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ಸ್ಕೂಟಿ...
ರಾಯಚೂರು : ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿ ಆಕೆಯನ್ನು ಆತ ಮದುವೆಯಾಗಿದ್ದನಾದ್ರೂ ಕೊನೆಗೆ ಆ ಪ್ರಾಣವನ್ನೇ ತೆಗೆದಿದ್ದ ಆ ಕಿರಾತಕ. ಸಿಸೇರಿಯನ್ ನೋವಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಕಥೆ ಕಟ್ಟಿ ಇದೀಗ ಪೊಲೀಸ್ ಅಥಿತಿಯಾಗಿದ್ದಾನೆ. ರಾಯಚೂರಿನ...