ಬೆಂಗಳೂರು ಡಿಸೆಂಬರ್ 09:ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಸ್ಪರ್ಧೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಬಿಗ್ ಬಾಸ್ ನಲ್ಲಿ ನಡೆದ ಟಾಸ್ಕ್ ವೊಂದರಲ್ಲಿ ರಾಕ್ಷಸರ ತಂಡದ ಕ್ರೌರ್ಯಕ್ಕೆ ಇಬ್ಬರು ಸ್ಪರ್ಧಿಗಳು ಆಸ್ಪತ್ರೆಗೆ ದಾಖಲಾಗುವ ಸ್ಥಿತಿ...
ಮಂಗಳೂರು ಡಿಸೆಂಬರ್ 09: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಮುಸ್ಲಿಮರಿಗೆ ರೂ 10,000 ಕೋಟಿ ಅನುದಾನ ಘೋಷಣೆ ಮಾಡಿರುವ ಸಿದ್ಧರಾಮಯ್ಯನವರ ಸರಕಾರವನ್ನು ವಜಾಮಾಡಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ. ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ...
ಉಡುಪಿ ಡಿಸೆಂಬರ್ 09: ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದಲೇ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ್...
ಬಂಟ್ವಾಳ ಡಿಸೆಂಬರ್ 09 :ಸರಕಾರದಿಂದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ನೀಡುವ ಕೋಟ್ಯಾಂತರ ರೂ ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿಯನ್ನು ತಲಪಾಡಿ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಅಧಿಕಾರಿಗಳು ಕಳವು ಮಾಡಿದ್ದಾರೆ, ಅಕ್ಕಿ...
ಮಂಗಳೂರು ಡಿಸೆಂಬರ್ 09 : ಖಾಸಗಿ ಚಾನೆಲ್ ನಲ್ಲಿ ನಡೆದ ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ಧೆಯಲ್ಲಿ ಮಂಗಳೂರಿನ ಯುವಕ ಮಹಮ್ಮದ್ ಆಶಿಕ್ ವಿನ್ನರ್ ಆಗಿದ್ದಾರೆ. ಖಾಸಗಿ ಚಾನೆಲ್ ‘ಸೋನಿ ಲಿವ್’ ಓಟಿಟಿ ಫ್ಲಾಟ್ಫಾರ್ಮ್ನಲ್ಲಿ ಮುಂಬೈನಲ್ಲಿ ಆಯೋಜಿಸಿದ್ದ...
ಬಂಟ್ವಾಳ ಡಿಸೆಂಬರ್ 09 : ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆ ನಡೆದಿದೆ. ಕಾವಳ ಪಡೂರು ಗ್ರಾಮದ ವಗ್ಗ ಸಮೀಪದ ಕೆಲೆಂಜಕೋಡಿ ಮಾಂಗಜೆ...
ಬಂಟ್ವಾಳ ಡಿಸೆಂಬರ್ 09: ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ ರಾತ್ರಿ ಅಗ್ನಿ ಅವಘಡ...
ಬಂಟ್ವಾಳ ಡಿಸೆಂಬರ್ 09 :ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡ ಘಟನೆ ಸರಪಾಡಿ ಎಂಬಲ್ಲಿ ನಡೆದಿದೆ. ಸರಪಾಡಿ ಗ್ರಾಮದ ಬಿಯಪಾದೆ ಮೊಗರೋಡಿ ನೀರಿನ...
ಬಂಟ್ವಾಳ ಡಿಸೆಂಬರ್ 09 : ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಡಲು ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ ಯಾಗಿದ್ದಾರೆ. ಬಂಟ್ವಾಳ ಚೆಂಡ್ತಿಮಾರ್ ನಿವಾಸಿ ಶೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ...
ಕುಂದಾಪುರ ಡಿಸೆಂಬರ್ 09: ಖ್ಯಾತ ರಂಗಕಲಾವಿದ ಮೂರುಮುತ್ತು ನಾಟಕ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿದೆ 54 ವರ್ಷ ವಯಸ್ಸಾಗಿತ್ತು. ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ.ನಾರಾಯಣ ಶ್ಯಾನುಭೋಗ್ ಹಾಗೂ ದಿ....