ಕುಂದಾಪುರ ಡಿಸೆಂಬರ್ 09: ಖ್ಯಾತ ರಂಗಕಲಾವಿದ ಮೂರುಮುತ್ತು ನಾಟಕ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿದೆ 54 ವರ್ಷ ವಯಸ್ಸಾಗಿತ್ತು. ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ.ನಾರಾಯಣ ಶ್ಯಾನುಭೋಗ್ ಹಾಗೂ ದಿ....
ಉತ್ತರ ಪ್ರದೇಶ ಡಿಸೆಂಬರ್ 08: ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು...
ಬೆಂಗಳೂರು ಡಿಸೆಂಬರ್ 08: ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲೀಲಾವತಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು....
ಕೇರಳ ಡಿಸೆಂಬರ್ 08: ಮಲೆಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 24 ವರ್ಷ ವಯಸ್ಸಾಗಿತ್ತು. ಚಲನಚಿತ್ರ ಮತ್ತು ದೂರದರ್ಶನದಲ್ಲಿ ಜನಪ್ರಿಯ ಹೆಸರಾಗಿರುವ ಮಲಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಶುಕ್ರವಾರ ಯುನೈಟೆಡ್ ಅರಬ್ ಎಮಿರೇಟ್ಸ್ನ...
ಕಾಸರಗೋಡು, ಡಿಸೆಂಬರ್ 08 : ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರ ಕಾಂತಾರ ಸೂಪರ್ ಹಿಟ್ ಆದ ಬಳಿಕ ಕಾಂತಾರ-2 ಚಿತ್ರಕ್ಕೆ ಈಗಾಗಲೇ ಮುಹೂರ್ತ ನಡೆದಿದೆ. ಕಾಂತಾರದಲ್ಲಿ ತುಳುನಾಡಿನ ಆರಾಧ್ಯ ದೈವ ಪಂಜುರ್ಲಿಯನ್ನು ಮೂಲ ಕಥಾವಸ್ತುವನ್ನಾಗಿಟ್ಟು ಚಿತ್ರದ...
ನವದೆಹಲಿ ಡಿಸೆಂಬರ್ 08: ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರನ್ನು ಲೋಕಸಭೆಯಿಂದ ಇಂದು ಉಚ್ಚಾಟಿಸಲಾಗಿದೆ. ಮಹುವಾ ಅವರನ್ನು ಸದನದಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ತನ್ನ...
ಮಂಗಳೂರು, ಡಿಸಂಬರ್ 08: ಲವ್ ಜಿಹಾದ್ ವಿರುದ್ದ ಧ್ವನಿಯೆತ್ತುವ ಭಜರಂಗದಳದಲ್ಲೇ ಅಂತರ್ಧರ್ಮೀಯ ವಿವಾಹ ಜರುಗಿದೆ. ಮುಸ್ಲಿಂ ಯುವತಿ ಭಜರಂಗದಳದ ಕಾರ್ಯಕರ್ತನನ್ನೇ ವರಿಸಿದ್ದಾಳೆ. ಮಂಗಳೂರಿನ ಸುರತ್ಕಲ್ ನಲ್ಲಿ ಈ ಹಿಂದೂ-ಮುಸ್ಲಿಂ ಲವ್ ಸ್ಟೋರಿ ಘಟಿಸಿದೆ. ಹಿಂದೂ ಸಂಘಟನೆಯಲ್ಲಿ...
ಚಿತ್ರದುರ್ಗ ಡಿಸೆಂಬರ್ 8: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಹುಡುಗಿ ಕೈ ಅಡ್ಡ ಇಟ್ಟು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದೀಗ...
ಕಾರವಾರ ಡಿಸೆಂಬರ್ 08 : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ. ಮೃತರು...
ಬೆಂಗಳೂರು ಡಿಸೆಂಬರ್ 08 : ಕೆಜಿಎಫ್ ಸಿನೆಮಾ ಬಂದು ವರ್ಷಗಳ ಬಳಿಕ ಇದೀಕ ರಾಕಿಂಗ್ ಸ್ಟಾರ್ ಯಶ್ ಅವರ ನೂತನ ಸಿನೆಮಾದ ಟೈಟಲ್ ರೀವಿಲ್ ಆಗಿದೆ. ಯಶ್ ಮುಂದಿನ ಚಿತ್ರದ ಹೆಸರು ‘ಟಾಕ್ಸಿಕ್’. 2025ರ ಏಪ್ರಿಲ್...