ಉಪ್ಪಿನಂಗಡಿ ಡಿಸೆಂಬರ್ 07 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಕೆಂಪು ಹೊಳೆ ಬಳಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಓರಿಸ್ಸಾ ಮೂಲಕ ಇಬ್ಬರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ಮಂಗಳೂರು ಡಿಸೆಂಬರ್ 07: ಪೆಂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಪೆಂಟರ್ ಒಬ್ಬರು ಸಾವನಪ್ಪಿದ ಘಟನೆ ನಗರದ ಅಳಪೆ ವಾರ್ಡ್ನ ಶಿರ್ಲ ಪಡ್ಪುವಿನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲ್ಲೂಕಿನ ಪರಂಗಿಪೇಟೆಯ ಅರ್ಕುಳ ವಳಚ್ಚಿಲ್ ನಿವಾಸಿ ಜೈನುದ್ದೀನ್...
ಶಬರಿಮಲೆ, ಡಿಸೆಂಬರ್ 07: ಕೇರಳದ ವಯನಾಡ್ ಮೂಲದ ಶತಾಯುಷಿಯೊಬ್ಬರು 41 ದಿನಗಳ ಕಠಿಣ ವ್ತ ಕೈಗೊಂಡು ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಶತಾಯುಷಿ...
ಬಂಟ್ವಾಳ ಡಿಸೆಂಬರ್ 06 : ದುಷ್ಕರ್ಮಿಗಳ ಗುಂಪೊಂದು ಮನೆಯಂಗಳಕ್ಕೆ ಪ್ರವೇಶಿಸಿ ಪೆಟ್ರೆಲ್ ಎರಚಿ ಮನೆಯ ಮುಂಭಾಗಕ್ಕೆ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ....
ಬೆಂಗಳೂರು ಡಿಸೆಂಬರ್ 06 : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ 5 ಕೋಟಿ ಹಣ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚೈತ್ರಾ ಜಾಮೀನಿನ ಮೇಲೆ ಇಂದು ಬಿಡುಗಡೆಯಾಗಿದ್ದಾರೆ. ಬರೋಬ್ಬರಿ 2 ತಿಂಗಳ ಬಳಿಕ...
ಮಂಗಳೂರು ಡಿಸೆಂಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45530 ಯುವಜನರು ಇದ್ದಾರೆ....
ಮಂಗಳೂರು, ಡಿಸೆಂಬರ್ 06 – ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಡಾಮಾರು ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರವುದರಿಂದ ಗಂಭೀರವಾಗಿ ಪರಿಗಣಿಸಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನಗಳು ಸಂಚರಿಸುವ ಪ್ರಮುಖ...
ಪಾಕಿಸ್ತಾನ ಡಿಸೆಂಬರ್ 06: ಭಾರತಕ್ಕೆ ಬೇಕಾಗಿದ್ದ ಉಗ್ರರು ಇದೀಗ ಒಬ್ಬರಾಗಿ ಒಬ್ಬರು ಸಾವನಪ್ಪುತ್ತಿದ್ದಾರೆ. ಅನಾಮಿಕ ವ್ಯಕ್ತಿಗಳು ಈಗಾಗಲೇ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರರನ್ನು ಕೊಲ್ಲುತ್ತಿದ್ದಾರೆ. ಇದೀಗ ಪಾಕಿಸ್ತಾನದಲ್ಲಿ ಭಾರತಕ್ಕೆ ಬೇಕಾದ ಮತ್ತೊಬ್ಬ ಶತ್ರುವಿನ ಹತ್ಯೆಯಾಗಿದೆ....
ಪುತ್ತೂರು ಡಿಸೆಂಬರ್ 06 : ಬರೊಬ್ಬರಿ 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಕಳ್ಳನನ್ನ ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ತಾಲ್ಲೂಕಿನ ವಾಟರ್ ಟ್ಯಾಂಕ್ ಸಮೀಪದ ಉಪ್ಪಳ್ಳಿ ನಿವಾಸಿ...
ಅಬುಜಾ ಡಿಸೆಂಬರ್ 06: ನೈಜಿರೀಯಾ ಸೇನೆಯ ಡ್ರೋಣ್ ಒಂದು ಗುರಿತಪ್ಪಿ 85ಕ್ಕೂ ಅಧಿಕ ನಾಗರೀಕರನ್ನು ಬಲಿ ಪಡೆದಿದೆ. ನೈಜೀರಿಯಾದ ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಸೇನೆ...