ಬೆಂಗಳೂರು ಡಿಸೆಂಬರ್ 5: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳಿಗೆ ಜಾಮೀನು...
ವಿಜಯಪುರ, ಡಿಸೆಂಬರ್ 05: ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ‘ರಾಜಗುರು ಇಂಡಸ್ಟ್ರೀಸ್’ ಗೋದಾಮಿನ ಆಹಾರ ಸಂಸ್ಕರಣಾ ಘಟಕದಲ್ಲಿ ಸೋಮವಾರ ಸಂಜೆ ಮೆಕ್ಕೆ ಜೋಳದ ಮೂಟೆಗಳು ಉರುಳಿ ಬಿದ್ದು, ಅವುಗಳ ಅಡಿ ಸಿಲುಕಿದ 13 ಜನರ ಪೈಕಿ...
ಚೆನ್ನೈ ಡಿಸೆಂಬರ್ 04: ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು ಸಂಪೂರ್ಣ ನಿಂತು ಹೋಗಿವೆ. ಇಂದು ಚೆನ್ನೈನಲ್ಲಿ ಸುರಿದ...
ಹಾಸನ ಡಿಸೆಂಬರ್ 04 : ಕಾಡಾನೆ ಸೆರೆ ಹಿಡಿರುವ ಕಾರ್ಯಾಚರಣೆ ವೇಳೆ 9 ಬಾರಿ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯನ್ನು ಒಂಟಿ ಸಲಗ ಬಲಿ ಪಡೆದಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್ನಲ್ಲಿ ಸೋಮವಾರ...
ಪುತ್ತೂರು ಡಿಸೆಂಬರ್ 04: ಲವ್ ಜಿಹಾದ್ ಮೂಲಕ ತನ್ನ ಧರ್ಮವನ್ನು ತೊರೆದು ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಯುವತಿಯರು ಮೊದಲು ತಾವು ಏನನ್ನು ಕಳೆದುಕೊಳ್ಳುತ್ತೆ ಎಂಬ ಬಗ್ಗೆ ಯೋಚಿಸಬೇಕು ಎಂದು ನಟಿ ರಾಜಕಾರಣಿ ಮಾಳವಿಕಾ ಅವಿನಾಶ್ ಯುವತಿಯರಿಗೆ...
ಬೆಳಗಾವಿ: ಇದೀಗ ಮತ್ತೊಮ್ಮೆ ಸ್ವ ಪಕ್ಷ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಿರುಗಿ ಬಿದ್ದಿದ್ದು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ...
ನಲ್ಲಗೊಂಡ : ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಸಂಭವಿಸಿದೆ. ಶಾಕ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್...
ಬಂಟ್ವಾಳ ಡಿಸೆಂಬರ್ 04 : ಅಕ್ಷಯಪಾತ್ರ ಫೌಂಡೇಶನ್ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯವನ್ನು ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ 23 ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು,...
ತೆಲಂಗಾಣ ಡಿಸೆಂಬರ್ 04: ಭಾರತೀಯ ವಾಯುಪಡೆಯ ತರಭೇತಿ ವಿಮಾನವೊಂದು ತೆಲಂಗಾಣದಲ್ಲಿ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣದ ತೂಪ್ರಾನ್ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ವಿಮಾನ ಪತನಗೊಂಡಿದೆ....
ಬಂಟ್ವಾಳ : ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರುದ್ದ ಹಾಗೂ ಘಟನೆಯಿಂದ ಅನ್ಯಾಯಕ್ಕೊಳಗಾದ ವಕೀಲ ಪ್ರೀತಮ್ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ವಕೀಲರ ಸಂಘ (ರಿ )...