ಪುತ್ತೂರು ಡಿಸೆಂಬರ್ 11: ಶಾಲೆಯಲ್ಲಿ ಕಿಟಲೆ, ತುಂಟಾಟ ಮಾಡಿ ತನ್ನ ಸಹಪಾಠಿಗಳಿಗೆ ತೊಂದರೆ ಕೊಡುತ್ತಿದ್ದಾನೆ ಎಂದು ಆರೋಪಿಸಿ ವಿಧ್ಯಾರ್ಥಿಗಳ ಪೋಷಕರು ವಿಧ್ಯಾರ್ಥಿಯೊಬ್ಬನ ಮೇಲೆ ಶಾಲೆಯಲ್ಲಿ ಪ್ರತಿಭಟಿಸಿದ ಘಟನೆ ಪುತ್ತೂರಿನ ಮೇನಾಲ ಶಾಲೆಯಲ್ಲಿ ನಡೆದಿದೆ. ಮೇನಾಲ ಸರಕಾರಿ...
ಮಡಿಕೇರಿ: ಅವಿವಾಹಿತ 64 ವರ್ಷದ ಮಾಜಿ ಯೋಧರೊಬ್ಬರಿಗೆ ಮದುವೆಯ ಆಸೆ ತೋರಿಸಿ, ಬೆದರಿಕೆಯೊಡ್ಡಿ ನಗದು ಮತ್ತು ಚೆಕ್ ನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಸಿದ್ದಾರೆ. ಸೇನೆಯ ನಿವೃತ್ತ ಯೋಧ, ಕೇರಳ ರಾಜ್ಯದ ಎರ್ನಾಕುಲಂ...
ಸುರತ್ಕಲ್ ಡಿಸೆಂಬರ್ 11: ರಸ್ತೆ ದಾಟುತ್ತಿದ್ದ ವಿಧ್ಯಾರ್ಥಿನಿಯರಿಗೆ ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ. ಸ್ಥಳೀಯ...
ಬಂಟ್ವಾಳ ಡಿಸೆಂಬರ್ 11 : ಅಂಗಡಿಗಳಿಗೆ ನುಗ್ಗಿ ಸರಣಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ರಾತ್ರಿ ವೇಳೆನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ...
ಪುತ್ತೂರು ಡಿಸೆಂಬರ್ 11: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ಸದ್ಯ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿರುವ ಇಸಿಜಿ ರೂಂ ನ...
ನವದೆಹಲಿ ಡಿಸೆಂಬರ್ 11 : ಜಮ್ಮುಕಾಶ್ಮೀರ ಆರ್ಟಿಕಲ್ 370 ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದ್ದು, ಕೇಂದ್ರ ಸರಕಾರ ನಿರ್ಧಾರ ಸರಿಯಾಗಿದೆ ಎಂದು ಹೇಳಿದೆ. ಸಂವಿಧಾನದ ಆರ್ಟಿಕಲ್ 370...
ಉಡುಪಿ ಡಿಸೆಂಬರ್ 11: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಪಿಕಪ್ ವಾಹನ ರಸ್ತೆ ಪಕ್ಕದಲ್ಲಿದ್ದ ಹಾಲಿನ ಬೂತ್ ನ ಕ್ರೇಟ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ. ಇಂದು ಮುಂಜಾನೆ...
ಪುತ್ತೂರು ಡಿಸೆಂಬರ್ 11: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ...
ತುಮಕೂರು ಡಿಸೆಂಬರ್ 11 : ಕರೆಂಟ್ ಇಲ್ಲದ ಹಿನ್ನಲೆ ಕ್ಯಾಂಡಲ್ ಹಚ್ಚಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಉಂಟಾದ ಬೆಂಕಿ ಅವಘಡಕ್ಕೆ 16 ವರ್ಷ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ...
ಪಣಂಬೂರು ಡಿಸೆಂಬರ್ 10 : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ...