ಬೈಂದೂರು ಡಿಸೆಂಬರ್ 02: ಬರಿಗಾಲಲ್ಲಿ ನಡೆಯುವ ಶಾಸಕ ಎಂದೇ ಹೆಸರು ಪಡೆದಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇದೀಗ ಮತ್ತೆ ತಮ್ಮ ಸರಳತನದಿಂದ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಬರಿಗಾಲ ಸಂತನಂತೆ ಬರಿಗಾಲಿನಲ್ಲಿ ಬ್ಯಾಗ್ ಹಿಡಿದು ರೈಲ್ವೆ...
ಬೆಂಗಳೂರು ಡಿಸೆಂಬರ್ 2: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಬ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಭೀಕರ ಮಾಹಿತಿಗಳು ಹೊರ ಬರಲಾರಂಭಿಸಿದ್ದು, ಈಗಾಗಲೇ ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ತಿಂಗಳಿಗೆ...
ಮಂಗಳೂರು ಡಿಸೆಂಬರ್ 02: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರತಿನಿಧಿಸುವ ಕ್ಷೇತ್ರದಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ದುಃಸ್ಥಿತಿಯ ಬಗ್ಗೆ ಬೆಳಕು ಚೆಲ್ಲುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನ ಉಳ್ಳಾಲದಲ್ಲೇ ಬಾಗಿಲನ್ನು ಹಗ್ಗದಿಂದ ಕಟ್ಟಿ, ಚಾಲಕ ಕಿಟಕಿ...
ಮಂಗಳೂರು ಡಿಸೆಂಬರ್ 02: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನೆಮಾ ಬಂದು ಇಡೀ ಜಗತ್ತಿಗೆ ಕರಾವಳಿಯ ದೈವಾರಾಧನೆ ಬಗ್ಗೆ ಪರಿಚಯವಾಗಿತ್ತು, ಆದರೆ ಅದನ್ನೇ ಬಂಡವಾಳ ಮಾಡಿಕೊಂಡ ಟ್ರಾವೆಲ್ ಏಜೆನ್ಸಿಯೊಂದು ಬ್ಯುಸಿನೆಸ್ ಗೆ ಇಳಿದಿದ್ದು, ದೈವಕೋಲ, ಕಂಬಳದ...
ಪುಂಜಾಲಕಟ್ಟೆ ಡಿಸೆಂಬರ್ 02: ಶಾಲಾ ಬಾಲಕನೋರ್ವ ಸೈಕಲ್ ಕಳ್ಳತನ ಮಾಡಿ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಅಧ್ಯಕ್ಷ ಬಾಲಕನಿಗೆ ಹಲ್ಲೆ ಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್...
ತಮಿಳುನಾಡು, ಡಿಸೆಂಬರ್ 02: ಸರ್ಕಾರಿ ನೌಕರನಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯನ್ನು ಇದೀಗ ಮಧುರೈ ಇಡಿ ಇಲಾಖೆ ಬಂಧಿಸಲಾಗಿದ್ದು, ಘಟನೆ ತಮಿಳುನಾಡಿನ...
ಕಾಸರಗೋಡು, ಡಿಸೆಂಬರ್ 02: ಏಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಹಾಗೂ ಆಕೆಯ ಇಬ್ಬರು ಸಹೋದರರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ ಸುರೇಶ್ ಕುಮಾರ್ ಅವರು ಪೋಕ್ಸೋ...
ಮಂಗಳೂರು ಡಿಸೆಂಬರ್ 01- ಸಾರ್ವಜನಿಕರು ಶ್ವಾನ ನೋಂದಣಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ದಿನಾಂಕ 28/11/2023 ರಂದು ಪ್ರಕಟಣೆಯಾದ ಪತ್ರಿಕಾ ವರದಿಗೆ ಈ ಕೆಳಗಿನಂತೆ ಸ್ಪಷ್ಟೀಕರಣ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಶ್ವಾನ ಹೊಂದಿರುವ ನಾಗರೀಕರು ಶ್ವಾನ...
ಉಡುಪಿ, ಡಿಸೆಂಬರ್ 01 : ಜನವರಿ ಮಾಹೆಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ...
ತಿರುವನಂತಪುರಂ ಡಿಸೆಂಬರ್ 01: ಚಕ್ಕುಲಿ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ಒಂದೂವರೆ ವರ್ಷದ ಮಗುವೊಂದು ಸಾವನಪ್ಪಿದ ಘಟನೆ ಕೇರಳದ ಅಲಪುಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಒಂದೂವರೆ ವರ್ಷದ ವೈಷ್ಣವ್ ಎಂದು ಗುರುತಿಸಲಾಗಿದೆ. ಈ ಘಟನೆ ಇಂದು ಬೆಳಗ್ಗೆ...