ಪುತ್ತೂರು, ನವೆಂಬರ್ 30: ಅಬಕಾರಿ ಇಲಾಖೆಯ ಹಲವಾರು ವಿಚಾರಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.ಅತೀ ಶೀಘ್ರದಲ್ಲೇ ಈ ಬದಲಾವಣೆಗಳು ಜಾರಿಗೆ ಬರಲಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ಹೊಸ ವೈನ್ ಶಾಪ್...
ಮಂಗಳೂರು ನವೆಂಬರ್ 30: ದೇಶದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಇದೀಗ ಕರ್ನಾಟಕದಲ್ಲೇ ವಂಶ ರಾಜಕಾರಣವನ್ನು ಬೆಳುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತ್ಯತೀತ ಹೆಸರೇಳಿ ಬಂದ...
ಬೆಂಗಳೂರು ನವೆಂಬರ್ 30: ಹಿರಿಯ ನಟ ರಂಗಕರ್ಮಿ ಮಂಡ್ಯ ರಮೇಶ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಹಾಸನ ನವೆಂಬರ್ 30 : ಮದುವೆಯಾಗಲು ನಿರಾಕರಿಸಿದ ಶಾಲಾ ಶಿಕ್ಷಕಿಯನ್ನು ಹಾಡು ಹಗಲೇ ಅಪರಣ ಮಾಡಿದ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ...
ದುಬೈ : 1985 ರಿಂದ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉತ್ತೇಜಿಸುವ ಗಲ್ಫ್ ಪ್ರದೇಶದ ಅತ್ಯಂತ ಹಳೆಯ ಕನ್ನಡ ಪರ ಮೂಲಗಳಲ್ಲಿ ಒಂದಾಗಿದೆ ಕರ್ನಾಟಕ ಸಂಘ ದುಬೈ. ಈ ಬಾರಿಯೂ ಗಲ್ಫ್ ರಾಷ್ಟ್ರದಲ್ಲಿ ಕನ್ನಡದ...
ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ. ಹೊಸ ಸಿಮ್ ಖರೀದಿಸಿ...
ಬಂಟ್ವಾಳ: ಬಂಟ್ವಾಳ ಸಜೀಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೋಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ ಪೋಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೋಲೀಸರು ವಶಪಡಿಸಿಕೊಂಡ...
ಬೆಂಗಳೂರು ನವೆಂಬರ್ 30 : ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ನಗರದ ಎನ್ ಐಎ ವಿಶೇಷ ಕೋರ್ಟ್ ಗೆ...
ನವದೆಹಲಿ : ಬ್ಯಾಂಕಾಕ್ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ದಂಪತಿಗಳ ನಡುವೆ ಜಗಳ ನಡೆದ ಕಾರಣ ವಿಮಾನವನ್ನು ದೆಹಲಿಯಲ್ಲಿ ತುರ್ತು ಲ್ಯಾಂಡ್ ಮಾಡಿದ ಘಟನೆ ನಡೆದಿದೆ. ಪ್ರಯಾಣಿಕರ ಅಶಿಸ್ತಿನ ಬಗ್ಗೆ ಪೈಲಟ್ಗಳು ಏರ್ ಟ್ರಾಫಿಕ್ ಕಂಟ್ರೋಲ್ಗೆ ಎಚ್ಚರಿಕೆ...
ಕುಂದಾಪುರ ನವೆಂಬರ್ 29: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...