ತುಮಕೂರು: ಅಕ್ಕಪಕ್ಕದ ಮನೆಯವರ ಕಿರುಕುಳ, ವ್ಯಾಪಾರ ನಷ್ಟದಿಂದ ಬೇಸತ್ತು ಮೂರು ಮಕ್ಕಳನ್ನು ಸಾಯಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಸದಾಶಿವನಗರದ ಗರೀಬ್ಸಾಬ್ (36), ಸುಮಯಾ (32), ಹಾಜೀರಾ (14), ಮಹ್ಮದ್ ಶುಭಾನ್...
ಬಂಟ್ವಾಳ: ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ...
ಬೆಂಗಳೂರು ನವೆಂಬರ್ 26: ಕಾಂತಾರ ಸಿನೆಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಲು ಬಳಸಿದ ಕೋಣಗಳಿಗೆ ಬೆಂಗಳೂರು ಕಂಬಳದಲ್ಲಿ ಚಿನ್ನದ ಪದಕ ಸಿಕ್ಕಿದೆ. ಕಣಹಲಗೆಯ ನಾಲ್ಕನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ ಅಪ್ಪು-ಕಿಟ್ಟು...
ಬೆಳ್ತಂಗಡಿ ನವೆಂಬರ್ 26: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ...
ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ...
ಬೆಂಗಳೂರು ನವೆಂಬರ್ 26: ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದ ಬಿಟಿವಿ ಎಂಡಿ ಜಿ.ಎಂ ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಮೇಲೆ ಜಾಮೀನು...
ಸವಣೂರು ನವೆಂಬರ್ 26: ಅಡಿಕೆ ಕಳ್ಳತನಕ್ಕೆ ಬಂದಿದ್ದ ಆರೋಪಿಗಳು ಕಳ್ಳತನದ ವೇಳೆ ಫಾರ್ಮನ್ ಮಾಲಕರ ಪುತ್ರನ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದ್ದು, ಈ ವೇಳೆ ಕಳ್ಳರು ಮಾಲಕರ ಪುತ್ರನ ಮೇಲೆ ತಲವಾರ್ ನಿಂದ ದಾಳಿಗೆ ಯತ್ನಿಸಿದ್ದಾರೆ....
ತುಮಕೂರು ನವೆಂಬರ್ 26: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...
ಕೊಚ್ಚಿ ನವೆಂಬರ್ 25: ಕೊಚ್ಚಿಯಲ್ಲಿ ಶನಿವಾರ ನಡೆದ ಟೆಕ್ ಫೆಸ್ಟ್ ವೇಳೆ ನಡೆದ ಕಾಲ್ತುಳಿತದಲ್ಲಿ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸುಮಾರು 64 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊಚ್ಚಿನ್ ವಿಜ್ಞಾನ ಮತ್ತು...