ಹಾಸನ ನವೆಂಬರ್ 25: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಡಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದ ರಕ್ಷಣಾಪುರಂನಲ್ಲಿ ನಡೆದಿದೆ. ಮೃತಳನ್ನು ಸುಚಿತ್ರಾ (31) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕೊಟ್ಯಾಂತ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು...
ಮುಂಬೈ ನವೆಂಬರ್ 25: ತಂದೆ ಯಾರು ಅಂತ ಹೇಳದೆ ಮಗುವಿನ ತಾಯಿಯಾಗುವ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್, ಇದೀಗ ಮಗುವಿನ ತಂದೆ ಯಾರೆಂದು ರಿವೀಲ್ ಮಾಡಿದ್ದಾರೆ. ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ಕೆಲ...
ಚೆನ್ನೈ: ಚೆನ್ನೈ ನಗರದ ರಾಯಪುರಂ ಎಂಬಲ್ಲಿ ಒಂದು ಗಂಟೆಯೊಳಗೆ 29 ಜನರನ್ನು ಕಚ್ಚಿದ ನಾಯಿಯಲ್ಲಿ ರೇಬೀಸ್ ಸೋಂಕು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ನವೆಂಬರ್ 22 ರಂದು ಘಟನೆ ನಡೆದಿದ್ದು, ಸಾರ್ವಜನಿಕರ ಮೇಲೆ ದಾಳಿ ನಡೆಸಿದ್ದ ಈ...
ಉತ್ತರಕಾಶಿ ನವೆಂಬರ್ 25: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಗೆ ಇನ್ನೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಮಂಗಳೂರು : ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ನಾನಾ ರೀತಿಯ ರೀತಿಯ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯ ಮಾಡುತ್ತಿರುವ ಮಂಗಳೂರು ನಗರದ ಕದ್ರಿಯ ಕರ್ನಾಟಕ ಒನ್ ಕಚೇರಿಯಲ್ಲಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಗ್ಯಾರಂಟಿ ಇಲ್ಲದ...
ಬೆಂಗಳೂರು ನವೆಂಬರ್ 25: ಪ್ರಧಾನಿ ಮೋದಿ ಎಚ್ಎಎಲ್ ನ ತೇಜಸ್ ಲಘು ಯುದ್ದ ವಿಮಾನದಲ್ಲಿ ಇಂದು ಹಾರಾಟ ನಡೆಸಿದ್ದಾರೆ. ಹೆಚ್ ಎಎಲ್ ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಅವರು ನಗರಕ್ಕೆ ಬಂದಿದ್ದರು....
ಪುಣೆ ನವೆಂಬರ್ 25 :ಆಘಾತಕಾರಿ ಘಟನೆಯೊಂದರಲ್ಲಿ, ಹೆಂಡಿತಿಯೊಬ್ಬಳು ತನ್ನ ಗಂಡ ಜನ್ಮದಿನದಂದು ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಮುಖಕ್ಕೆ ಗುದ್ದಿ ಸಾಯಿಸಿದ ಘಟನೆ ಪುಣೆಯ ವನವಡಿ ಪ್ರದೇಶದ ಐಷಾರಾಮಿ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು...
ಎರ್ನಾಕುಳಂ : ಒಂದು ಮಾತು ಕೊಟ್ಟ ಮೇಲೆ ಉಳಿಸಿಕೊಳ್ಳುವವರು ಕೆಲವೇ ಕೆಲವು ಮಂದಿ ಅದರಲ್ಲೂ ಚಾಲೆಂಜ್ ಹಾಕಿದ್ರೆ ಅದನ್ನು ನಿಭಾಯಿಸುವುದು ಕೂಡ ತ್ರಾಸದಾಯಕ. ಆದ್ರೆ ಇಲ್ಲೊಬ್ಬ ಶಿಕ್ಷಕಿ ಚಾಲೆಂಜ್ನಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಕೇರಳದ ಎರ್ನಾಕುಲಂ...
ಪುತ್ತೂರು ನವೆಂಬರ್ 25: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ದಿನಗಳು ಹತ್ತಿರ ಬರುತ್ತಿದ್ದಂತೆ ಇದೀಗ ದೇಶದಾದ್ಯಂತ ಇರುವ ಪ್ರತೀ ಹಿಂದೂ ಮನೆಗೆ ಆಮಂತ್ರಣದ ಅಕ್ಷತೆ ಮತ್ತು ಶ್ರೀರಾಮನ ಪೋಟೋ ನೀಡುವ ಅಭಿಯಾನ ಆರಂಭವಾಗಲಿದೆ. ಈ...