ಮಂಗಳೂರು ನವೆಂಬರ್ 24: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಸಿಬಿಐ ಕೇಸ್ ವಾಪಾಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ಪ್ರತಿಕ್ರಿಯೆ ನೀಡಿದ್ದು, ಅಡ್ವೊಕೇಟ್ ಜನರಲ್...
ಬಂಟ್ವಾಳ: ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಕೊನೆಗೂ ಟ್ರಾಫಿಕ್ ಪೋಲೀಸಉ ಬಂಧಿಸಿದ್ದಾರೆ.. ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂಬವರ...
ಹೆಬ್ರಿ ನವೆಂಬರ್ 24: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಓರ್ವ ಕಾರ್ಮಿಕ ಸಾವನಪ್ಪಿದ ಘಟನೆ ಹೆಬ್ರಿಯ ಸೊಮೇಶ್ವರ್ ಪೆಟ್ರೋಲ್ ಬಂಕ್’ನಲ್ಲಿ ನಡೆದಿದೆ. ಮೃತರನ್ನು ಲಾರಿ ಕಾರ್ಮಿಕನನ್ನು ಸಾಗರ...
ಮಂಗಳೂರು : ಮಂಗಳೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಮುರಿದು ತನನ್ನು ಹೊರಗಿಟ್ಟ ಅಧಿಕಾರಿಗಳನ್ನು ಲೋಕಾಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ತರಾಟೆಗೆ ತಗೊಂಡ ಪ್ರಸಂಗ ನಗರದಲ್ಲಿ ಶುಕ್ರವಾರ ನಡೆದಿದೆ, ಮಂಗಳೂರು ನಗರದ ಎಮ್ಮೆಕೆರೆಯಲ್ಲಿ...
ಮಂಗಳೂರು ನವೆಂಬರ್ 24: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಬ್ದುಲ್ ರಹಿಮಾನ್(42), ಮೊಹಮ್ಮದ್ ಜಿಯಾದ್(22) ಎಂದು ಗುರುತಿಸಲಾಗಿದೆ....
ಮಂಗಳೂರು ನವೆಂಬರ್ 24: ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವ್ಯಕ್ತಿಯೊಬ್ಬರು ತನ್ನ...
ಮಂಜೇಶ್ವರ ನವೆಂಬರ್ 24: ಕೇರಳ ಸರ್ಕಾರದ ಲಾಟರಿ ವಿಭಾಗವು ದೀಪಾವಳಿ ಪ್ರಯುಕ್ತ ನಡೆಸಿದ 12 ಕೋಟಿ ರೂಪಾಯಿ ಬೃಹತ್ ಮೊತ್ತದ ಬಂಪರ್ ಲಾಟರಿಯನ್ನು ಮಂಜೇಶ್ವರದಲ್ಲಿ ಖರೀದಿಸಿದ ವ್ಯಕ್ತಿಯೊಬ್ಬರಿಗೆ ಲಭಿಸಿದ್ದು, ಆ ವ್ಯಕ್ತಿ ಯಾರು ಎನ್ನುವುದು ಇನ್ನೂ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ...
ಬೆಳ್ತಂಗಡಿ ನವೆಂಬರ್ 24: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ...
ಚೆನ್ನೈ ನವೆಂಬರ್ 23: ಪ್ರಣವ್ ಜ್ಯುವೆಲರ್ಸ್ಗೆ ಸಂಬಂಧಿಸಿದ ಪೋಂಜಿ ಹಗರಣ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಟ ಪ್ರಕಾಶ್ ರಾಜ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಕೇಳಿದೆ. ಪ್ರಕಾಶ್ ರಾಜ್ ಅವರು...