ಅಹಮದಾಬಾದ್, ನವೆಂಬರ್ 22: ಮಂಗಳಮುಖಿಯರು ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಪುರುಷರಾಗಿ ಪ್ರೌಢಾವಸ್ಥೆಗೆ ಬಂದವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ...
ಮಂಗಳೂರು ನವೆಂಬರ್ 21 : ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಗುರುಪುರ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಅಡ್ಡೂರು...
ಮಂಗಳೂರು : ಸಹೋದ್ಯೋಗಿ ಸ್ನೇಹಿತ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ಖಿನ್ನತೆಯಿಂದ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ನಗರದ ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ...
ಬೆಂಗಳೂರು ನವೆಂಬರ್ 21: ಕಂಬಳ ಕಾರ್ಯಕ್ರಮಕ್ಕೆ ಮಹಿಳಾ ಕುಸ್ತಿ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಹ್ವಾನಿಸಿರುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಇದೀಗ ಪುತ್ತೂರು ಕಾಂಗ್ರೆಸ್ ಶಾಸಕ...
ಮಂಗಳೂರು: ಅವ್ಯವಸ್ಥೆಯ ಆಗರವಾಗಿದ್ದ ಮಂಗಳೂರು ನಗರವನ್ನು ಮರಳಿ ಹಳಿಗೆ ತರುವ ಪ್ರಯತ್ನಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಮುಂದಾಗಿದ್ದು, ಆಯುಕ್ತರ ಸೂಚನೆ ಮೇರೆಗೆ ಮಂಗಳೂರು ನಗರ ಪೊಲೀಸರು ಫೀಳ್ಡಿಗಿಳಿದು ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದಲ್ಲಿ ಅತಿಕ್ರಮಿಸಿದ ಫುಟ್...
ಉತ್ತರ ಪ್ರದೇಶ : ಕಣ್ಣ ಎದುರೇ ವಿದ್ಯುತ್ ಸ್ಪರ್ಶದಿಂದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆಯಿಂದ ನೊಂದು ತಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ. ವಿದ್ಯುತ್ ಅವಘಡದಲ್ಲಿ ಒಬ್ಬರ ರಕ್ಷಣೆ ಮಾಡಲು...
ಮಂಗಳೂರು ನವೆಂಬರ್ 21: ಕಾಂಗ್ರೇಸ್ ಪಕ್ಷದಲ್ಲಿ ಆಂತರಿಕ ಗೊಂದಲ ಜಾಸ್ತಿಯಾಗಿದ್ದು, ಹಸ್ತದೊಳಗೆ ಹಸ್ತದ ಅಪರೇಷನ್ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಹುದ್ದೆಗೆ ಹತ್ತಾರು ಟವಲ್ಗಳು...
ಬೆಂಗಳೂರು : ಬೆಂಗಳೂರಿನಲ್ಲಿ ನವಂಬರ್ 24 ಮತ್ತು 25 ರಂದು ನಡೆಯುವ ತುಳುನಾಡ ಜಾನಪದ ಕ್ರೀಡೆ ಬೆಂಗಳೂರುಕಂಬಳ ಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷನ್ ಸಿಂಗ್ ರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವುದಕ್ಕೆ ಕಾಂಗ್ರೇಸ್ ಸರಕಾರದ ವಿರುದ್ಧವೇ...
ಕಡಬ ಅಕ್ಟೋಬರ್ 21: ಸೌದಿ ಅರೇಬಿಯಾದ ಜೈಲಿನಲ್ಲಿ 11 ತಿಂಗಳ ಕಾಲ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿ ಭಾರತಕ್ಕೆ ವಾಪಸಾಗಿರುವ ಕಡಬದ ಚಂದ್ರಶೇಖರ್ ಅವರು ಸುರಕ್ಷಿತವಾಗಿ ಕಡಬ ತಾಲೂಕಿನ ಐತೂರಿನಲ್ಲಿರುವ ತಮ್ಮ ಮನೆ ಸೇರಿದ್ದಾರೆ....
ಬೆಂಗಳೂರು ನವೆಂಬರ್ 21 : ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಇದೀಗ ವಿವಾದಕ್ಕೆ ಕಾರಣವಾಗಿದೆ. ನವೆಂಬರ್ 25 ಹಾಗೂ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳದ ಸಭಾ ಕಾರ್ಯಕ್ರಮಕ್ಕೆ ಸಂಸದ...