ಮಂಗಳೂರು ನವೆಂಬರ್ 21 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನವೆಂಬರ್ 21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತಿದೆ. ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್...
ಸುಳ್ಯ ನವೆಂಬರ್ 21: ತಂದೆ ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದೇವಿ ಪ್ರಸಾದ್...
ಮಂಗಳೂರು ನವೆಂಬರ್ 21 : ಅಜೇಯ ಭಾರತ ತಂಡವನ್ನು ಸೋಲಿಸಿ ಸತತ ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೆಜರ್ ಕರಾವಳಿ ಮೂಲದ ಯುವತಿ. ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಊರ್ಮಿಳಾ ರೊಸಾರಿಯೊ...
ಚಿಕ್ಕಮಗಳೂರು : ಹಳಸಿದ ಬಿರಿಯಾನಿ ತಿಂದ ಪರಿಣಾಮ 17 ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ, ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ಔತಣಕೂಟ ನಡೆದಿತ್ತು....
ದೋಹಾ : ಗಾಜಾದಲ್ಲಿರುವ ಹಮಾಸ್ ಉಗ್ರರನ್ನು ಸದೆ ಬಡಿಯುತ್ತಿರುವ ಇಸ್ರೇಲ್ ಜೊತೆ ಇದೀಗ ಕದನ ವಿರಾಮಕ್ಕೆ ಹಮಾಸ್ ಬಂಡುಕೋರರ ನಾಯಕ ಮುಂದಾಗಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಹಮಾಸ್ ಬಂಡುಕೋರರ ನಾಯಕ ಇಸ್ಮಾಯಿಲ್ ಹನಿಯೆ ಮಂಗಳವಾರ ಟೆಲಿಗ್ರಾಂ...
ಮುಂಬೈ : ಹಿಂದಿ ಬಿಗ್ ಬಾಸ್ ಮನೆಯೊಳಗೆ ನಡೆಯುವ ಸ್ಪರ್ಧಿಗಳ ಕಸರತ್ತು ಒಂದೆರಡಲ್ಲ. ಲವ್ ಸ್ಟೋರಿ, ಬ್ರೇಕಪ್, ಫ್ರೆಂಡ್ಶಿಪ್, ಗಲಾಟೆ, ಕಣ್ಣೀರು ಇದೆಲ್ಲಾ ಇಲ್ಲಿ ಸರ್ವೇಸಾಮಾನ್ಯ ಎಂಬಂತಾಗಿದೆ. ಈ ನಡುವೆ ದೊಡ್ಮನೆಯಲ್ಲಿ ಆಗಾಗ ನಡೆಯುವ ಸ್ಪರ್ಥಿಗಳ...
ಮಂಗಳೂರು : ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳಿರುವ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ವಿದ್ಯಮಾನ ಮಂಗಳೂರಿನಲ್ಲಿ ನಡೆದಿದೆ. ದಿನಾಂಕ 19-11-2023ರಂದು ಉಡುಪಿಯಿಂದ ಮಂಗಳೂರಿಗೆ KA 20...
ಕುಂದಾಪುರ ನವೆಂಬರ್ 21 : ವೈದ್ಯರ ನಿರ್ಲಕ್ಷದಿಂದಾಗಿ ಹೆರಿಗೆ ಸಂದರ್ಭ ಮಗು ಸಾವನಪ್ಪಿದೆ ಎಂದು ಸಾರ್ವಜನಿಕರು ಹಾಗೂ ಕುಟುಂಬಸ್ಥರು ಕುಂದಾಪುರ ಸರಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ನವೆಂಬರ್ 17ರಂದು...
ಚಿತ್ರದುರ್ಗ ನವೆಂಬರ್ 20: 13 ತಿಂಗಳುಗಳ ಕಾಲ ಜೈಲಿನಲ್ಲಿದ್ದು ಬೇಲ್ ಪಡೆದು ಹೊರಗೆ ಬಂದಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ಸೋಮವಾರ ಮತ್ತೆ ಬಂಧಿತರಾಗಿದ್ದರು. ಆದರೆ ಸಿನಿಮೀಯ ರೀತಿಯಲ್ಲಿ...
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. 1) ಲೇಡಿಗೋಷನ್ ಆಸ್ಪತ್ರೆ, 2) ಹಂಪನಕಟ್ಟೆ ಜಂಕ್ಷನ್, 3) ಡಾ....