ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ...
ಮಂಗಳೂರು ನವೆಂಬರ್ 20: ಬಹುತೇಕ ಕಣ್ಮರೆಯಾಗಿದ್ದ ಹಿಂಗಾರು ಮಳೆ ಇದೀಗ ಮತ್ತೆ ಪುನರಾರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ 23 ರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ....
ಚಿತ್ರದುರ್ಗ ನವೆಂಬರ್ 20: 13 ತಿಂಗಳುಗಳ ಕಾಲ ಜೈಲಿನಲ್ಲಿದ್ದು ಮೊನ್ನೆಯಷ್ಟೇ ಬೇಲ್ ಪಡೆದು ಹೊರಗೆ ಬಂದಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮಿಜಿ ಅವರು ಮತ್ತೆ ಜೈಲು ಸೇರುವಂತಾಗಿದೆ. ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಹೊಸ ದಾಖಲೆಯನ್ನು ನಿರ್ಮಿಸಿದೆ.ನವೆಂಬರ್ 19ರಂದು 26 ವಿಮಾನಗಳ ಆಗಮನ ಮತ್ತು 25 ವಿಮಾನಗಳ ನಿರ್ಗಮನಗಳ ಮೂಲಕ 7399 ಪ್ರಯಾಣಿಕರು ಪ್ರಯಾಣಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲಿ 26...
ಪುತ್ತೂರು ನವೆಂಬರ್ 20: .ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಜಲ ಪೂಜೆಗಾಗಿ ಮತ್ತೆ ತೆರೆದಿದೆ....
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಫೇಸ್ಬುಕ್ನಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದರ ಹಿನ್ನೆಲೆಯಲ್ಲಿ ಹಫೀಜ್ ಎಂಬಾತನ ಮೇಲೆ ಪೊಲೀಸರು ಸ್ವಯಂ ದೂರು ದಾಖಲು ಮಾಡಿದ್ದಾರೆ. ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್...
ಕಾರ್ಕಳ : ಕಾರ್ಕಳ ಪೇಟೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ವೃದ್ಧ ಮಹಿಳೆಗೆ ಮಂಕುಬೂದಿ ಎರಚಿ ನಗ- ನಗದು ಲಪಟಾಯಿಸಿದ ಘಟನೆ ನಡೆದಿದೆ. ಸುಶೀಲ(77) ಅಪರಿಚಿತನಿಂದ ನಗ -ನಗದು ಕಳಕೊಂಡ ಮಹಿಳೆಯಾಗಿದ್ದಾಳೆ. ಸುಶೀಲ ಕಾರ್ಕಳ ಬಸ್ಸ್ಟ್ಯಾಂಡ್ ಬಳಿಯಿರುವ ಕ್ಲಿನಿಕ್ಗೆ...
ಅಹಮಾದಾಬಾದ್ : ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟ ಮುಗಿದಿದೆ, ಭಾರತವನ್ನು ಕೆಡವಿ ಆಸ್ಟ್ರೇಲಿಯಾ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮಧ್ಯೆ ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟುಕೊಂಡು ವಿಶ್ರಾಂತಿ ಪಡೆಯುತ್ತಿರುವ...
ಉಡುಪಿ ನವೆಂಬರ್ 20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ...
ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...