ಕುಂದಾಪುರ ನವೆಂಬರ್ 11: ಬಸವ ವಸತಿ ಯೋಜನೆಯ ಕೊನೆಯ ಕಂತಿನ 30 ಸಾವಿರ ಹಣ ಹಣ ಮಂಜೂರು ಮಾಡಲು 15 ಸಾವಿರ ಲಂಚ ಕೇಳಿದ್ದ ಕಾವರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು...
ಉಡುಪಿ ನವೆಂಬರ್ 11: ನಕಲಿ ದಾಖಲೆಗಳ ಸೃಷ್ಟಿಗಾಗಿ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ಟ ಪತ್ನಿ ಪದ್ಮಪ್ರಿಯರ ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರಾವ್ಗೆ ಉಡುಪಿ ಜಿಲ್ಲಾ ನ್ಯಾಯಾಲಯ 1 ವರ್ಷ ಜೈಲುಶಿಕ್ಷೆ ವಿಧಿಸಿದೆ. 2008ರಲ್ಲಿ...
ದೆಹಲಿ ನವೆಂಬರ್ 11: ಶ್ರೀಲಂಕಾ ಕ್ರಿಕೆಟ್ ನ ಆಡಳಿತ ಮಂಡಳಿಯಲ್ಲಿ ರಾಜಕೀಯ ಹಸ್ತಕ್ಷೇಪದ ಹಿನ್ನಲೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಶ್ರೀಲಂಕಾ ಕ್ರಿಕೆಟ್ನ ಐಸಿಸಿ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಶುಕ್ರವಾರ ರಾತ್ರಿ ಬಿಡುಗಡೆ ಮಾಡಿದ...
ಮಂಗಳೂರು ನವೆಂಬರ್ 11: ಖಾಸಗಿ ಕಾಲೇಜಿನ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಜಂಕ್ಷನ್ ಬಳಿ ನಿನ್ನೆ...
ಕುಂದಾಪುರ, ನವೆಂಬರ್ 11: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ...
ಮಂಗಳೂರು ನವೆಂಬರ್ 10: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ನಿವಾಸಿ ಮೊಹಮ್ಮದ್ ಇರ್ಷಾದ್ (28) ಎಂದು ಗುರುತಿಸಲಾಗಿದೆ. ಆರೋಪಿ ನಗರದ ಉಳ್ಳಾಲ ಪೊಲೀಸ್...
ಬೆಂಗಳೂರು ನವೆಂಬರ್ 10: ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಸದ್ಯ ಇರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರ...
ಪುತ್ತೂರು ನವೆಂಬರ್ 10: ನಡು ರಸ್ತೆಯಲ್ಲೇ ಕಾಡಾನೆ ಪ್ರತ್ಯಕ್ಷವಾದ ಘಟನೆ ಸುಳ್ಯ-ಕಾಸರಗೋಡು ಗಡಿಭಾಗದ ಪಂಜಿಕಲ್ಲು ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಸುಳ್ಯ ಪುತ್ತೂರು ಬೆಳ್ತಂಗಡಿ ಭಾಗದಲ್ಲಿ ಕಾಡಾನೆ ಹಾವಳಿ...
ಪುತ್ತೂರು ನವೆಂಬರ್ 10: ಸ್ನೇಹಿತರಿಂದಲೇ ಕೊಲೆಯಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ವೇಳೆ ಅಕ್ಷಯ್ ತಂದೆ ಚಂದ್ರಶೇಖರ್ ಗೆ...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿಕರನ್ನು...