ಕಾಪು, ನವೆಂಬರ್ 13: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ, ಈ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈಗಾಗಲೇ ಹಂತಕ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ‘ಡೀಪ್ಫೇಕ್’ ವಿಡಿಯೋ ಭಾರೀ ಸದ್ದು ಮಾಡುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಈ ಡೀಪ್ಫೇಕ್ ವಿಡಿಯೋಗೆ ಸೆನ್ಸೇಷನಲ್ ತಾರೆ ಮಾಧವಿ ಲತಾ ವಿಭಿನ್ನವಾಗಿ...
ಕೊಡಗು, ನವೆಂಬರ್ 13: ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ. ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನಕಾಲದ...
ಹೈದರಾಬಾದ್: ಕುಟುಂಬವೊಂದು ದೀಪಾವಳಿಗೆ ಶಾಪಿಂಗ್ಗೆಂದು ಮನೆಯಿಂದ ಹೊರಗೆ ಹೋಗಿದ್ದು, ಈ ವೇಳೆ ತಿಳಿಯದೇ ಮೆನಯ ಗೀಸರ್ ಆನ್ ಮಾಡಿದ್ದರಿಂದ ಇಡೀ ಮನೆ ಸುಟ್ಟು ಹೋದ ಘಟನೆ ಹೈದ್ರಾಬಾದಿನಲ್ಲಿ ಸಂಭವಿಸಿದೆ. ಹೈದರಾಬಾದ್ನ ನಲ್ಲಗಂಡ್ಲದ ಅಪರ್ಣಾ ಸರೋವರ ಸೊಸೈಟಿಯಲ್ಲಿ...
ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ಪುತ್ತಿಲ ಪರಿವಾರದ ಸದಸ್ಯನೋರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಸದಸ್ಯನ ಮೇಲೆ ಇದೀಗ ಮತ್ತೊಂದು ದೂರು ದಾಖಲಾಗಿದೆ. ಪುತ್ತೂರು : ಪುತ್ತಿಲ ಪರಿವಾರದ ಸದಸ್ಯನೋರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದ ಹಿಂದೂ ಜಾಗರಣಾ ವೇದಿಕೆಯ...
ಉಡುಪಿ, ನವೆಂಬರ್ 12 : ಉಡುಪಿ ಜಿಲ್ಲೆಯಲ್ಲಿ ಬರ್ಬರ ಹತ್ಯಾ ಕಾಂಡವೇ ನಡೆದು ಹೋಗಿದೆ. ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದ ಘಟನೆ ಉಡುಪಿಯ ಮಲ್ಪೆ ಸಮೀಪದ ನೇಜಾರುನಲ್ಲಿ ನಡೆದಿದೆ. ಕೋಲೆಯಾದವರನ್ನು ಹಸೀನಾ(46)ಅಫ್ಘಾನ್(23)ಅಯಾಝ್(21),ಅಸೀಮ್(14) ಎಂದು...
ಮಂಗಳೂರು ನವೆಂಬರ್ 11: ಅಣಬೆ ಪ್ಯಾಕ್ಟರಿಯಲ್ಲಿ ಬೀರುವ ದುರ್ನಾತದಿಂದ ಮಕ್ಕಳು , ವೃದ್ದರು ಅನಾರೋಗ್ಯ ಅಸ್ತಮಾದಂತಹ ರೋಗಕ್ಕೆ ತುತ್ತಾಗುತ್ತಿದ್ದು, ತತ್ಕ್ಷಣ ಇದನ್ನು ಮುಚ್ಚುವ ಬದಲು ಜನರ ಹೆಣದ ಮೇಲೆ ಹಣ ಮಾಡುವ ಆಸೆ ಯಾಕೆ ಎಂದು...
ಮಂಗಳೂರು ನವೆಂಬರ್ 11: ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ...