ಮಂಗಳೂರು, ನವೆಂಬರ್ 09: ದೇಶದಲ್ಲೇ ಬೃಹತ್ ಮೃಗಾಲಯ ಗಳಲ್ಲಿ ಒಂದಾದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿ ಇರುವ ಒಂದು ಜೊತೆ ತೋಳಗಳು ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರದ ವಿಶಾಖಪಟ್ಟಣದ ಮೃಗಾಲಯದಿಂದ ತರಿಸಲಾಗಿದೆ. ಹೊಸ ಜಗತ್ತಿನ...
ಮಂಗಳೂರು ನವೆಂಬರ್ 09: ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ...
ಮಂಗಳೂರು ನವೆಂಬರ್ 09: ದೀಪಾವಳಿ ಹಬ್ಬಕ್ಕೆ ಊರಿಗೆ ಬರುವ ಕರಾವಳಿಗರಿಗೆ ರೈಲ್ವೆ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು, ಬೆಂಗಳೂರು ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ. ದೀಪಾವಳಿ...
ಪುತ್ತೂರು ನವೆಂಬರ್ 09: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ...
ಮಂಗಳೂರು ನವೆಂಬರ್ 09: ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್...
ಬಂಟ್ವಾಳ ನವೆಂಬರ್ 09: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ....
ಮಂಗಳೂರು ನವೆಂಬರ್ 09: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬಂಧಿತನನ್ನು ಮಂಗಳೂರು ನಗರ ವಲಯದ ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ...
ಬೆಂಗಳೂರು ನವೆಂಬರ್ 09 : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಮೃತರನ್ನು 33 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ....
ಪುತ್ತೂರು ನವೆಂಬರ್ 09 : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನದಲ್ಲಿದ್ದು, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು...
ಸುಳ್ಯ ನವೆಂಬರ್ 09: ಯುವತಿ ಅಪ್ರಾಪ್ತೆಯಾಗಿರುವ ವೇಳೆ ಪ್ರೀತಿಸುತ್ತಿದ್ದ ಜೋಡಿ ಮದುವೆಗೆ ಮೊದಲೇ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿ ಯಾಗಿದ್ದು ಬಳಕೆ ಅವರಿಬ್ಬರು ಮದುವೆಯಾಗಿ ಜತೆಯಾಗಿದ್ದರೂ ಇದೀಗ ಪತಿಯ ಮೇಲೆ ಪೋಕೋ ಪ್ರಕರಣ...