ಮಂಗಳೂರು ನವೆಂಬರ್ 08: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಪ್ರಕರಣಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ 42 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಈ...
ಪುತ್ತೂರು ನವೆಂಬರ್ 08: ಹೃದಯಾಘಾತಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ ನಡೆದಿದೆ. ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಎಂದು ಗುರುತಿಸಲಾಗಿದೆ. ಇವರಿಗೆ ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ...
ಮುಂಬೈ ನವೆಂಬರ್ 08: ವಿಪರೀತ ಬೆನ್ನು ನೋವು ಸರಿಯಾಗಿ ನಿಲ್ಲಲು ಆಗದ ಸ್ಥಿತಿ, ತಂಡ ಸೋಲಿನ ದವಡೆಯಲ್ಲಿ ,ಯಾವುದೇ ಕ್ರಿಕೆಟ್ ಪಂಡಿತರು ಆಸ್ಟ್ರೇಲಿಯಾ ಗೆಲ್ಲುತ್ತದೆ ಎಂದು ಹೇಳಲು ಸಾಧ್ಯವಾಗದ ಸ್ಥಿತಿಯಲ್ಲಿ ಅಪತ್ಬಾಂದವನಂತೆ ನಿಂತ ಗ್ಲೆನ್ ಮ್ಯಾಕ್ಸವೆಲ್...
ಮೂಡುಬಿದಿರೆ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆ ಬೀದಿಯಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿನ ಇಡಾ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್...
ಉಡುಪಿ, ನವೆಂಬರ್ 07 : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು...
ಪುತ್ತೂರು : ರಾಜ್ಯದ ಶ್ರೀಮಂತ ದೇಗುಲ ವೆಂದೇ ಖ್ಯಾತಿ ಪಡೆದಿರುವ ಅತೀ ಹೆಚ್ಚು ಆದಾಯದ ದೇವಸ್ಥಾನ ಎಂಬ ಹಿರಿಮೆಗೆ ಪಾತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಕಾರು ಕಳೆದ 4 ವರ್ಷಗಳಿಂದ ಬೆಂಗಳೂರಿನಲ್ಲಿ ಓಡಾಡುತ್ತಿದ್ದರೆ...
ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲಿನ ಮಳೆಯಾಗಿದೆ. ಇದೇ ವೇಳೆ ಬಂಟ್ವಾಳದಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ ನಡೆದಿದೆ. ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್...
ಮಂಡ್ಯ ನವೆಂಬರ್ 07:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿಸಿ ನಾಲೆಗೆ ಬಿದ್ದು ಕಾರಿನಲ್ಲಿ ಐವರು ಜಲಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು...
ಬೆಂಗಳೂರು ನವೆಂಬರ್ 07: ನಟಿ ರಶ್ಮಿಕಾ ಮಂದಣ್ಣ ಅವರ ಡೀಫ್ ಪೇಕ್ ವಿಡಿಯೋದಲ್ಲಿರುವ ನಿಜವಾದ ಯುವತಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ, ನಟ ರಶ್ಮಿಕಾ ಮಂದಣ್ಣ ಅವರ ಡಿಫ್ ಪೇಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೇ,...
ಸುರತ್ಕಲ್ : ನಿಂತಿದ್ದ ಟ್ರಕ್ ಒಂದು ಹಿಮ್ಮುಖವಾಗಿ ಸಂಚರಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ....