ಮುಂಬೈ ನವೆಂಬರ್ 06; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ರಶ್ಮಿಕಾ ಮಂದಣ್ಣ ಅವರ ಡೀಫ್ ಫೇಕ್ ವಿಡಿಯೋ ಬಗ್ಗೆ ಇದೀಗ ಭಾರಿ ಆಕ್ರೋಶ ವ್ಯಕ್ತವಾಗಿದೆ, ಈ ನಡುವೆ ವಿಡಿಯೋ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಮಾತನಾಡಿದ್ದು,...
ಮಂಗಳೂರು : ಸಿದ್ದರಾಮಯ್ಯ ಅಧಿಕಾರ ವಹಿಸಿದ ದಿನದಿಂದ ಬಿಜಪಿ ವಿನಾಕಾರಣ ಕಾಂಗ್ರೆಸ್ ಮೇಲೆ ಪ್ರಹಾರ ಮಾಡ್ತಿದ್ದು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...
ಸುಳ್ಯ ನವೆಂಬರ್ 06 : ಪಾಂಡಿಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪಂಜದ ಯುವಕನೊಬ್ಬ ಸಮುದ್ರ ಪಾಲಾದ ಘಟನೆ ನಡೆದಿದೆ. ಮೃತರನ್ನು ಪಂಜ ಸಮೀಪದ ಕೂತ್ಕುಂಜ ಬಿಪಿನ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಗೆಳೆಯರೊಂದಿಗೆ ಶನಿವಾರ ಪಾಂಡಿಚೇರಿಗೆ...
ಕಾಪು ನವೆಂಬರ್ 06: ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಹೊಡೆದು ಯುವಕ ಸಾವನಪ್ಪಿದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾರಾಷ್ಟ ಮೂಲದ ಪವನ್...
ಪುತ್ತೂರು ನವೆಂಬರ್ 06: ಮನೆಯೊಂದರ ಈಜುಕೊಳದಲ್ಲಿ ಬೃಹತ್ ಗಾತ್ರದ ನಾಗರಹಾವೊಂದು ಸಿಕ್ಕಿಬಿದ್ದ ಘಟನೆ ಪುತ್ತೂರಿನ ದರ್ಬೆ ಎಂಬಲ್ಲಿ ನಡೆದಿದೆ. ದರ್ಬೆ ನಿವಾಸಿ ಕುಶಾಲಪ್ಪ ಅಭಿಕಾರ್ ಎಂಬವರ ಮನೆಯ ಈಜುಕೊಳದಲ್ಲಿ ಈ ನಾಗರಹಾವು ಪತ್ತೆಯಾಗಿದೆ. ಭಾರೀ ಗಾತ್ರದ...
ಮುಂಬೈ ನವೆಂಬರ್ 06: ಆರ್ಟಿಪಿಶಿಯಲ್ ಇಂಟಲಿಜೆನ್ಸಿ ಎಷ್ಟು ಮುಂದುವರೆದಿದೆ ಅಂದರೆ ಇದೀಗ ವಿಡಿಯೋಗಳನ್ನು ಡೀಫ್ ಫೇಕ್ ಮೂಲಕ ಪರಿವರ್ತಿಸಿ ಇನ್ನೊಬ್ಬರ ಮುಖವನ್ನು ಹಾಕಿ ಕ್ರಿಯೆಟ್ ಮಾಡಲಾಗುತ್ತಿದೆ. ಇದೇ ರೀತಿಯ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು : ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರತಿಮಾ ಬಳಿ ಡ್ರೈವರ್ ಆಗಿದ್ದ ಕಿರಣ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಕೊಲೆ...
ಮಂಗಳೂರು ನವೆಂಬರ್ 06: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ...
ಸುಳ್ಯ ನವೆಂಬರ್ 06: ಓಮ್ನಿ ಕಾರು ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನವೆಂಬರ್ 5 ರಂದು ರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ಜಾಲ್ಸೂರು ಗ್ರಾಮದ...
ಬೆಳ್ತಂಗಡಿ : ಅನ್ಯಧರ್ಮೀಯರ ವಶದಲ್ಲಿದ್ದ ಜಮೀನಿನಲ್ಲಿ ಸುಮಾರು 12 ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದೆ...