ಮಂಗಳೂರು ಜುಲೈ 22 : ಎಲೆಕ್ಟ್ರಿಕ್ ಬೈಕ್ ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಉರ್ವ ಮಾರ್ಕೆಟ್ ರಸ್ತೆ ಬಳಿಯಲ್ಲಿದ್ದ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಅವಘಡಕ್ಕೆ...
ಉಡುಪಿ ಜುಲೈ 22 : ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಮೀಪದ ಹಿರಿಯಡ್ಕದಲ್ಲಿ ನಡೆದಿದೆ. ಮೃತ ಸ್ಕೂಟರ್...
ವಿಟ್ಲ ಜುಲೈ 22 : ಮಣ್ಣಿನ ಲಾರಿಯೊಂದು ಇಕೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ...
ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ...
ಬೆಂಗಳೂರು, ಜುಲೈ 22: ನಂದಿನಿ ಹಾಲಿನ ದರ ಲೀಟರ್ ಒಂದಕ್ಕೆ ₹3 ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಅಧ್ಯಕ್ಷರ ಸಭೆಯ ಬಳಿಕ ಕೆಎಂಎಫ್ ನಿರ್ದೇಶಕ ಎಚ್.ಡಿ.ರೇವಣ್ಣ...
ಬೆಂಗಳೂರು ಜುಲೈ 21 : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಮಾಡಿರುವ ವರದಿಗಳನ್ನು ತೆಗೆದು ಹಾಕುವಂತೆ ಬೆಂಗಳೂರಿನ ಸಿಟಿ...
ಕೇರಳ ಜುಲೈ 21: ವ್ಯಕ್ತಿಯೊಬ್ಬ ಪುಲ್ ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಟ್ರ್ಯಾಕ್...
ಮಂಗಳೂರು ಜುಲೈ 21: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಭಯೋತ್ಪಾದಕರನ್ನು ಉಗ್ರರು ಎನ್ನುವಂತಿಲ್ಲ ಎಂದಿದ್ದ ಗೃಹ ಸಚಿವರು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ದ್ವೇಷ ಸಾಧಿಸುವ ಕೆಲಸ ಮಾಡುತಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ,...
ಮಂಗಳೂರು ಜುಲೈ 21: ಗೋವಾದಿಂದ ಮಾದಕವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಕೃಷ್ಣಾಪುರ ನಿವಾಸಿ ಮೊಹಮ್ಮದ್ ನಿಯಾಜ್ (28), ತಲಪಾಡಿಯ ನಿಷಾದ್ (31),...