ಮಂಗಳೂರು, ಜುಲೈ 21: ಭಜರಂಗಳದ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹಿನ್ನಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಭಜರಂಗಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ...
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಿದ್ದು, ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡೀಪಾರಿಗೆ ಸಿದ್ದತೆ...
ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ಸಿತಾರಾ, ಹಲವು ವರ್ಷಗಳಿಂದ ಚಿತ್ರೋದ್ಯಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೇಶದಲ್ಲಿ ಇದ್ದರಾ ಅಥವಾ ವಿದೇಶದಲ್ಲಿ ನೆಲೆಯೂರಿದ್ದರಾ ಎನ್ನುವ ಕುರಿತೂ ಮಾಹಿತಿ ಇರಲಿಲ್ಲ. ಇದೀಗ ಏಕಾಏಕಿ ಶಬರಿಮಲೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಚಿರಂಜೀವಿ...
ಉಡುಪಿ ಜುಲೈ 21: ದೇಶವು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಸುಧಾರಣೆ, ಬದಲಾವಣೆ ತರುವಲ್ಲಿ ಮಹಿಳೆಯ ಪಾತ್ರ ಪ್ರಮುಖ. ಪ್ರತೀ ಕ್ಷೇತ್ರಗಳಲ್ಲಿಯೂ ಮಹಿಳೆಗೆ ಸಮಾನ ಅವಕಾಶ, ಪ್ರಾತಿನಿಧ್ಯ ನೀಡಬೇಕು ಎನ್ನುವುದನ್ನು ಅರಿತು...
ಬೆಂಗಳೂರು ಜುಲೈ 20: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನೆಮಾ ರಿಲೀಸ್ ಗೆ ಎರಡು ದಿನ ಇರುವಾಗ ಕೋರ್ಟ್ ಮೆಟ್ಟಿಲೇರಿದ ಸಿನೆಮಾ ನಟಿ ರಮ್ಯಾಗೆ ಮುಖಭಂಗವಾಗಿದ್ದು. ಕೋರ್ಟ್ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದ್ದು, ಸಿನಿಮಾ ಬಿಡುಗಡೆಗೆ...
ಉಡುಪಿ ಜುಲೈ 20: ನಿದ್ದೆ ಕಣ್ಣಿನಲ್ಲಿ ನಡೆಯುವ ಅಭ್ಯಾಸ ಇರುವ ಮಗು ಒಂದು ರಾತ್ರಿ ವೇಳೆ ಮನೆಯಿಂದ ಎದ್ದು ರಸ್ತೆಯಲ್ಲಿ ನಡೆದುಕೊಂಡು ಹೋದ ಘಟನೆ ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ನಿನ್ನೆ ರಾತ್ರಿ 3...
ಪುತ್ತೂರು, ಜುಲೈ 20 : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು...
ಮಂಗಳೂರು ಜುಲೈ 20 : ನೀರು ತುಂಬಿದ್ದ ಬಕೆಟ್ ಗೆ ಒಂದು ವರ್ಷ 8 ತಿಂಗಳ ಮಗು ಬಿದ್ದು ಸಾವನಪ್ಪಿದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್...
ದೆಹಲಿ ಜುಲೈ 20 : ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮರವಣಿಗೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಧೀಶ ಚಂದ್ರಚೂಡ್ ಕೇಂದ್ರ ಸರಕಾರದ ವಿರುದ್ದ ಗರಂ ಆಗಿದ್ದು, ಸರ್ಕಾರ ಕ್ರಮ...
ಮಂಗಳೂರು,ಜು.20 :- ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ...