ಪುಣೆ, ಜುಲೈ 20: ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದರೆ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ರೈತರೊಬ್ಬರು ಟೊಮೆಟೊ ಮಾರಿ ತಿಂಗಳೊಪ್ಪತ್ತಿನಲ್ಲೇ ₹ 3 ಕೋಟಿ ಆದಾಯ ಗಳಿಸಿದ್ದಾರೆ. ಪುಣೆ ಜಿಲ್ಲೆಯ ಜುನ್ನಾರ್...
ಬೆಂಗಳೂರು, ಜುಲೈ 20: ಬಿಡುಗಡೆಗೆ ಸಿದ್ಧವಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಮತ್ತು ಟ್ರೇಲರ್ನಲ್ಲಿ ಅನಧಿಕೃತವಾಗಿ ಬಳಸಲಾಗಿದೆ ಎನ್ನಲಾದ ನಟಿ ರಮ್ಯಾ (ದಿವ್ಯ ಸ್ಪಂದನಾ) ಅವರ ವಿಡಿಯೊ ತುಣುಕನ್ನು ತೆಗೆದುಹಾಕುವಂತೆ ಚಿತ್ರ ನಿರ್ಮಾಣ ಹಾಗೂ ವಿತರಕ ಸಂಸ್ಥೆಗೆ...
ಬೆಂಗಳೂರು ಜುಲೈ 19: ಉಪಸಭಾಧ್ಯಕ್ಷರ ಮೇಲೆ ಪೇಪರ್ ಎಸೆದು ಪ್ರತಿಭಟನೆ ನಡೆಸಿದ 10 ಮಂದಿ ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಸದನದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಸದಸ್ಯರಾದ ಆರ್.ಅಶೋಕ್, ವೇದವ್ಯಾಸ್ ಕಾಮತ್, ಕೋಟ್ಯಾನ್,...
ಉಡುಪಿ ಜುಲೈ 19 : ದೈತ್ಯ ಗಾತ್ರದ ಕಾಡುಕೋಣವೊಂದು ರಸ್ತೆಯಲ್ಲಿ ಪ್ರತ್ಯಕ್ಷ ವಾದ ಘಟನೆ ಶಿರ್ವ ಸಮೀಪದ ಪಿಲಾರು ಕಾಡಿನ ಬಳಿ ಇರುವ ರಸ್ತೆಯಲ್ಲಿ ನಡೆದಿದೆ. ಆಹಾರ ಅರಸಿಕೊಂಡು ಕಾಡುಕೋಣ ನಾಡಿಗೆ ಬಂದಿರುವ ಸಾಧ್ಯತೆ ಇದೆ...
ಮುಲ್ಕಿ ಜುಲೈ 19: ಮುಲ್ಕಿಯ ಮನೆಯೊಂದರ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್...
ಧರ್ಮಸ್ಥಳ, ಜುಲೈ 19: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರು ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿದ್ದಾರೆ. ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ,...
ಮಂಗಳೂರು ಜುಲೈ19: ಬೈಕ್ ಒಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಹ್ಯಾದ್ರಿ ಕಾಲೇಜಿನ ಮುಂಭಾಗ ನಡೆದಿದೆ. ಮೃತರನ್ನು ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21 )...
ಬೆಂಗಳೂರು ಜುಲೈ 19 : ಬೆಂಗಳೂರ ನಗರದಲ್ಲಿ ವಿದ್ವಂಸಕ ಕೃತ್ಯ ವೆಸಗಲು ತಯಾರಾಗುತ್ತಿದ್ದ ಉಗ್ರರನ್ನು ನಗರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬಂಧಿತರಿಂದ ಏಳು ಪಿಸ್ತೂಲ್ 45...
ಮುಂಬೈ ಜುಲೈ 19: ಟೊಮ್ಯಾಟೋ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಸದಾ ವಿಭಿನ್ನ ಬಟ್ಟೆ ಧರಿಸುವ ಮೂಲಕ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್ ಚಿನ್ನದ ಆಭರಣ ಬದಲು ಟೊಮ್ಯಾಟೋ ಹಣ್ಣುಗಳನ್ನೇ...
ಗಂಗೊಳ್ಳಿ ಜುಲೈ 19: ತ್ರಾಸಿ ಸಮುದ್ರ ತೀರದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಸಮುದ್ರ ಅಲೆಯ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಮೂಲತಃ ಗದಗದ ಪ್ರಸಕ್ತ ಕಾಪುವಿನಲ್ಲಿ ಗಾರೆ ಕೆಲಸ ಮಾಡಿಕೊಂಡಿರುವ ಪೀರ್ ಸಾಬ್(21)...