ಉಳ್ಳಾಲ, ಜುಲೈ 19: ಖ್ಯಾತ ನಾಟಕಕಾರ, ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. `ದೇವೆರೆ ತೀರ್ಪು’, `ಆರ್ ಅತ್ ಈರ್’, `ಕೈಕೊರ್ಪೆರ್’, `ಬಲಿಪಡೆ ಉಂತುಲೆ’, `ಎಂಕುಲತ್...
ಉಡುಪಿ, ಜುಲೈ 19 : ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಅವುಗಳನ್ನು ನಿಯಮಾನುಸಾರವಾಗಿ, ಪಾರದರ್ಶಕವಾಗಿ, ತ್ವರಿತವಾಗಿ ವಿಲೇವಾರಿ ಮಾಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಸೂಚನೆ ನೀಡಿದರು....
ಮಂಗಳೂರು ಜುಲೈ 19 : ಮಂಗಳೂರು ಪೊಲೀಸರ ತುರ್ತು ಸ್ಪಂದನಾ ನಂಬರ್ 112 ಗೆ ನೀಡುತ್ತಿರುವ ಪ್ರಚಾರ ಸಫಲವಾಗಿದೆ. ಇಲ್ಲೊಬ್ಬ ವ್ಯಕ್ತಿ ದೇವಸ್ಥಾನದಲ್ಲಿ ಚಪ್ಪಲಿ ಕಳೆದು ಹೋದ ಬಗ್ಗೆ 112ಕ್ಕೆ ಕರೆ ಮಾಡಿ ದೂರು ದಾಖಲಿಸಿ...
ಉಡುಪಿ ಜುಲೈ 18: ಸಮುದ್ರದ ಅಲೆಗಳ ಅಬ್ಬರಕ್ಕೆ ಅರಬ್ಬೀ ಸಮುದ್ರದಲ್ಲಿ ಮಲ್ಪೆಯ ಆಳ ಸಮುದ್ರ ದೋಣಿಯೊಂದು ಮುಳುಗಡೆಯಾಗಿದೆ. ದೋಣಿಯಲ್ಲಿ ನಾಲ್ವರು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಂಗಳೂರು ಮೂಲದ ಜೈಸನ್ ಲೋಬೋ ಮಾಲಕತ್ವದ ಕ್ವೀನ್ ಮೇರಿ...
ಚೆನ್ನೈ ಜುಲೈ 18: ಮಗನ ಕಾಲೇಜ್ ಫೀಸ್ ಕಟ್ಟಲು ತಾಯಿಯೊಬ್ಬಳು ತನ್ನ ಜೀವವನ್ನೇ ಬಿಟ್ಟ ಘಟನೆ ಸೇಲಂ ನಲ್ಲಿ ವರದಿಯಾಗಿದೆ. ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ ಹೆಸರು ತಿಳಿದು ಬಂದಿಲ್ಲ,...
ಬಂಟ್ವಾಳ, ಜುಲೈ 18: ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬಂಟ್ವಾಳದ...
ಮಂಗಳೂರು ಜುಲೈ 18: ಅಪರೂಪ ಸ್ಪಾಟೆಡ್ ಮೂರೈ ಈಲ್ಸ್ ಮೀನು ಸುರತ್ಕಲ್ ಬೀಚ್ ಬಳಿ ಪತ್ತೆಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಇದನ್ನು ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯುತ್ತಾರೆ. ನೋಡಲು ಕನ್ನಡಿ ಹಾವಿನಂತೆ...
ಕಲ್ಯಾಣ್ ಜುಲೈ 18: ಕಂಟೈನರ್ ಲಾರಿಯೊಂದು ಜೀಪ್ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನಪ್ಪಿದ ಘಟನೆ ಮುಂಬೈ-ನಾಸಿಕ್ ಹೆದ್ದಾರಿಯ ಪದ್ಘಾ-ಖಡವಲಿ ತಿರುವು ಬಳಿ ಮಂಗಳವಾರ ನಡೆದಿದೆ. ಹೆದ್ದಾರಿಯ ಲಕ್ಕಿ ಹೋಟೆಲ್ ಬಳಿ ಬೆಳಿಗ್ಗೆ...
ಮಂಗಳೂರು ಜುಲೈ 18: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ...
ಪುತ್ತೂರು, ಜುಲೈ 18: ಜೈನ ಮುನಿ ಹತ್ಯೆ, ವಕ್ಫ್ ಬೋರ್ಡ್ ರದ್ದು ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ಉದ್ಧೇಶಿಸಿ...