ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಐಶ್ವರ್ಯ ಸಾವಿಗೀಡಾಗಿ ಒಂದು ವಾರದ ಬಳಿಕ...
ನವದೆಹಲಿ: ಭಾರತದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಕೀಲರು ಪ್ರಕರಣಗಳ ಕುರಿತಂತೆ ವಾದ ಮಂಡಿಸುವಾಗ ‘ಮೈ ಲಾರ್ಡ್’ ಮತ್ತು ‘ಯುವರ್ ಲಾರ್ಡ್ಶಿಪ್’ ಎಂದು ಹೇಳುತ್ತಾರೆ. ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ. ಬುಧವಾರ ಪ್ರಕರಣವೊಂದರ ವಿಚಾರಣೆಯ...
ಮಂಗಳೂರು ನವೆಂಬರ್ 03: ತನ್ನ ಲವರ್ ಔಟಿಂಗ್ ಗೆ ಕರೆದರೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಯುವಕನೊಬ್ಬ ಆಕೆ ಕೆಲಸಕ್ಕಿದ್ದ ಪಿಜಿಗೆ ಕಲ್ಲು ತೂರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಬಳಿ...
ಢಾಕಾ : ದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಕರೆ ನೀಡಿದ್ದ ಮೂರು ದಿನಗಳ ಮುಷ್ಕರ ಹಿಂಸಾ ರೂಪ ತಾಳಿದ್ದು ಢಾಕಾದಲ್ಲಿ ಬಿಎನ್ಪಿ ಕಾರ್ಯಕರ್ತರು ನೂರಕ್ಕೂ ಹೆಚ್ಚು ಬಸ್ಗಳಿಗೆ ಬೆಂಕಿ ಇಟ್ಟಿದ್ದು...
ದೆಹಲಿ ನವೆಂಬರ್ 03: ವಾಯುಮಾಲಿನ್ಯದ ಪ್ರಮಾಣ ಮಿತಿ ಮೀರಿದ್ದು, ಈ ಹಿ೦ದೆ೦ದೂ ಕಂಡು ಕೇಳರಿಯದಷ್ಟು “ಹೊಗೆಮಾಲಿನ್ಯ’ ಸೃಷ್ಟಿಯಾಗಿದೆ. ದಿಲ್ಲಿಯ ಆನಂದ ವಿಹಾರ್ ಪ್ರದೇಶದಲ್ಲಿ ವಾಯು ಗುಣಮಟ್ಟ ಸೂಚ್ಯಂಕ ನಂಬಲಸಾಧ್ಯವಾದ 999 ಅಂಕಗಳಿಗೆ ಕುಸಿತವಾಗಿದೆ ಎಂದು ಖಾಸಗಿ...
ಮಂಗಳೂರು : ‘ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ’ ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ(Dr...
ಉಡುಪಿ ಅಕ್ಟೋಬರ್ 03: ಟೋಮಾಟೋ ಬಳಿಕ ಇದೀಗ ಈರುಳ್ಳಿ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ಒಂದೇ ವಾರದಲ್ಲಿ ದರ ಡಬಲ್ ಆಗಿದ್ದು, ಇದೀಗ ಶತಕದತ್ತ ಮುನ್ನುಗ್ಗುತ್ತಿದೆ. ಕಳೆದ ವಾರ ಕೆ.ಜಿಗೆ ₹40 ರಿಂದ ₹50ಕ್ಕೆ ಮಾರಾಟವಾಗುತ್ತಿದ್ದ...
ಉಡುಪಿ : UPSC ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಇಲ್ಲದೆ ಉಡುಪಿ ಜಿಲ್ಲೆ ನಿವೇದಿತಾ ಶೆಟ್ಟಿ ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದು ಛಲಗಾರ್ತಿಗೆ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ. UPSC 2022ರ ಸಿವಿಲ್ ಸರ್ವಿಸಸ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ....
ಬೆಂಗಳೂರು, ನವೆಂಬರ್ 03: ಕ್ರಿಕೆಟ್ಗೂ ಸಿನಿಮಾಗೂ ನಂಟು ಇದೆ. ಸಿನಿಮಾ ಕಲಾವಿದರಲ್ಲಿ ಎಷ್ಟೋ ಮಂದಿ ತಾವೊಬ್ಬ ಉತ್ತಮ ಕ್ರಿಕೆಟ್ ಆಟಗಾರನಾಗಬೇಕೆಂದು ಬಯಸಿದ್ದವರು. ಕಲಾವಿದರು ಕೂಡಾ ಕ್ರಿಕೆಟ್ ಆಡಲು ನೋಡಲು ಬಯಸುತ್ತಾರೆ. ಇದೇ ಕಾರಣಕ್ಕೆ ಕಳೆದ 2...
ಮಂಗಳೂರು : ಮಂಗಳೂರು ಹೊರವಲಯದ ಜೋಕಟ್ಟೆಯ ಯುವಕ ಇರ್ಷಾದ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ದಾರುಣ ಅಂತ್ಯ ಕಂಡಿದ್ದಾನೆ. ಜೋಕಟ್ಟೆಯ ಕೆಬಿಎಸ್ಸಿ ನಿವಾಸಿ ಇರ್ಷಾದ್ (33) ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಕೆಬಿಎಸ್...