ಬೈಂದೂರು ಜುಲೈ 14 : ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ಗ್ರಿಸ್ ಎಂದು ಹೇಳಿ 10 ಲಕ್ಷ ರೂ. ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು...
ಬೆಂಗಳೂರು ಜುಲೈ 14: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಸಂತಸ ವ್ಯಕ್ತಪಡಿಸಿದ್ದು, ‘ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ಅನೇಕ ಮಹಿಳೆಯರು ನಿಮ್ಮ...
ವಿಟ್ಲ, ಜುಲೈ 14:ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ವಾಹನ ತೆಗೆಯದೇ ಮಹಿಳೆಯ ರಕ್ಷಣೆ ಮಾಡಲು ಸಾಧ್ಯವಾಗದ ಘಟನೆ ಪರಿಯಲ್ತಡ್ಕ – ಸಾರಡ್ಕ...
ಬೆಳ್ತಂಗಡಿ, ಜುಲೈ 13:ಸೈನೆಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ರೂಪೇಶ್ ಆಚಾರ್ಯ(31) ಎಂದು ಗುರುತಿಸಲಾಗಿದೆ. ಚಿನ್ನದ ಕುಸುರಿ ಕೆಲಸಗಾರರಾಗಿದ್ದ ರೂಪೇಶ್...
ನವದೆಹಲಿ ಜುಲೈ 13 :ಯಮುನಾ ನದಿಯ ಆರ್ಭಟಕ್ಕೆ ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ನಲುಗಿದ್ದು, ಸಿಎಂ ನಿವಾಸದವರೆಗೂ ಇದೀಗ ನೀರು ಬಂದಿದೆ. ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್ಗಳಿಗೆ ಮಾತ್ರ...
ಬೆಂಗಳೂರು ಜುಲೈ 12: ಕಿನ್ನರಿ ಧಾರವಾಹಿ ಮೂಲಕ ಮನೆ ಮಾತಾಗಿದ್ದ ಕುಂದಾಪುರದ ಚೆಲುವೆ ನಟಿ ಭೂಮಿ ಶೆಟ್ಟಿ ಇದೀಗ ತಮ್ಮ ಪೋಟೋ ಒಂದರ ಮೂಲಕ ಸುದ್ದಿಯಾಗಿದ್ದಾರೆ. ʼಇಕ್ಕಟ್ʼ ಎಂಬ ಸಿನಿಮಾದ ಮೂಲಕ ಪ್ರೇಕ್ಷಕ ಮಹಾಶಯರ ಮನ...
ಮಂಗಳೂರು ಜುಲೈ 13 : ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಾಡುವ ಮಳಿಗೆಗೆ ಕಳ್ಳರು ನುಗ್ಗಿ ಎರಡು ಕಾರುಗಳ ಜೊತೆ ಬೆಲೆ ಬಾಳುವ ವಸ್ತುಗಳನ್ನು ಕೊಂಡೊಯ್ದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಹೊಸಬೆಟ್ಟು ಜಂಕ್ಷನ್ನಲ್ಲಿ...
ಕೊಣಾಜೆ, ಜುಲೈ 13: ಶಾಲಾ ಪರಿಸರದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅನುಮತಿ ನೀಡಿದ ಬಾಳೆಪುಣಿ ಗ್ರಾಮ ಪಂಚಾಯತ್ ಕಚೇರಿಗೆ ಶಾಲಾ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮ...
ಉಡುಪಿ ಜುಲೈ 13: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ...
ಬೆಂಗಳೂರು ಜುಲೈ 13: ಇಂಟರ್ನಿಯಾಗಿ ಬಂದ ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ದ ದಾಖಲಾಗಿರುವ ಪ್ರಕರಣ ಮತ್ತು ಅದರ ವಿಚಾರಣೆ ರದ್ದು ಪಡಿಸಲು ಹೈಕೋರ್ಟ್...