ಹಾಸನ ನವೆಂಬರ್ 02 : ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ...
ಮಡಿಕೇರಿ : ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ್ರೆ, ಮೃತ ವ್ಯಕ್ತಿಯ ದರ್ಶನಕ್ಕೆ ಬುತ್ತಿದ್ದವರ ಕಾರು ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟ ಘಟನೆ ಕೊಡಗಿನ ಶುಂಟಿಕೊಪ್ಪದಲ್ಲಿ ನಡೆದಿದೆ. ಕಳೆದ ಭಾನುವಾರದಿಂದ ಕಾಣೆಯಾಗಿದ್ದ ಸುಂಟಿಕೊಪ್ಪ ಸಮೀಪದ...
ಅಂಕೋಲ ನವೆಂಬರ್ 02: ಉತ್ತರ ಕನ್ನಡ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್ ಕಾಳಿಂಗ ಸರ್ಪ ವೊಂದು ಕಾಣಿಸಿಕೊಂಡಿದೆ. ಸ್ಥಳೀಯ ಪ್ರಶಾಂತ್ ನಾಯ್ಕ ಎಂಬುವವರ ಮನೆಯ ಸಮೀಪ ಈ ದೈತ್ಯ ಕಾಳಿಂಗ ಪತ್ತೆಯಾಗಿದೆ. ಕಾಳಿಂಗವನ್ನು ನೋಡಿದ್ದ ಕೂಡಲೇ ಸ್ಥಳೀಯರು...
ವಾಷಿಂಗ್ಟನ್ : ವೈಜ್ಞಾನಿಕ ಲೋಕದಲ್ಲಿ ಭಾರಿ ಹಿನ್ನಡೆಯಾಗಿದ್ದು ವಿಶ್ವದಲ್ಲೇ 2ನೇ ಬಾರಿಗೆ ಪ್ರಾಯೋಗಿಕವಾಗಿ ಹಂದಿಯ ಹೃದಯದ(Pig heart) ಕಸಿಗೊಳಗಾಗಿದ್ದ ಅಮೆರಿಕದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲಾರೆನ್ಸ್ ಫೌಸೆಟ್ (58) ಹಂದಿ ಹೃದಯ(Pig heart) ಕಸಿಗೊಳಗಾದ 40 ದಿನಗಳ...
ಕಾಸರಗೋಡು: ಕಾಸರಗೋಡಿನಲ್ಲಿ ಕಾರಿನಲ್ಲಿ ಗಾಮಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಿಲೋ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೀತಾಂಗೋಳಿಯ ಹನೀಫ್ ಬಿ . (40) ಮತ್ತು ಫೈಝಲ್ (38) ಬಂಧಿತ ಆರೋಪಿಗಳಾಗಿದ್ದಾರೆ....
ಬೆಳಗಾವಿ: ಬೆಳಗಾವಿಯಿಂದ ರಾಜ್ಯೋತ್ಸವ ಮುಗಿಸಿಕೊಂಡು ಮರಳುತ್ತಿದ್ದಾಗ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡ ರಾತ್ರಿ...
ಧಾರವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಮಂದಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ನಗರದ ಹೊರವಲಯದ ರಾಯಾಪುರದಲ್ಲಿ...
ತಿರುಪತಿ : ತಿರುಪತಿtirupati ತಿರುಮಲ ದೇಗುಲ ಹೊಸ ದಾಖಲೆಯನ್ನೇ ಬರೆದಿದೆ. ವೆಂಕಟೇಶ್ವರನನ್ನು ಭಕ್ತರು ಎಷ್ಟು ಭಕ್ತಿಯಿಂದ ನಂಬುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ನಿತ್ಯ ಒಂದು ಲಕ್ಷಕ್ಕೂ ಅಧಿಕ ಭಕ್ತರು ಶ್ರೀ ದೇವರ ದರ್ಶಕ್ಕೆ ಆಗಮಿಸುತ್ತಿದ್ದು, ಹುಂಡಿಯ...
ಇಸ್ರೇಲ್ ನವೆಂಬರ್ 02: ಹಮಾಸ್ ನ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 195 ಮಂದಿ ಸಾವನಪ್ಪಿದ ಘಟನೆ ನಡೆದಿದ್ದು, ಇದರಲ್ಲಿ ಸುಮಾರು 770ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು...
ಹಾಸನ ನವೆಂಬರ್ 2: ತನ್ನ ತಾಯಿಯನ್ನು ನಿಂದಿಸಿದ್ದಕ್ಕೆ ಸ್ವಂತ ಮಾವನನ್ನು ಅಳಿಯ ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಭುಸ್ವಾಮಿ (50) ಎಂದು ಗುರುತಿಸಲಾಗಿದೆ....