ಉಡುಪಿ ಜುಲೈ 10: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ದಿನಾಂಕ 08-07- 2023 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಿ ಒಂದೇ...
ಸುಳ್ಯ, ಜುಲೈ 10: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ...
ಉಡುಪಿ ಜುಲೈ 10: ದೈನಂದಿನ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜನನ ಮತ್ತು ಮರಣವನ್ನು ದೃಢೀಕರಿಸುವ ದಾಖಲೆ ಅತ್ಯಂತ ಅಗತ್ಯವಾಗಿದ್ದು , ವ್ಯಕ್ತಿಯು ತನ್ನ ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿಯೂ ಯಾವುದೇ ಶೈಕ್ಷಣಿಕ...
ಬೆಳ್ತಂಗಡಿ, ಜುಲೈ 9: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ...
ಸುಳ್ಯ, ಜುಲೈ 9: ಅಲೆಟ್ಟಿ ಗ್ರಾಮದ ಕೂರ್ನಡ್ಕ್ ಎಂಬಲ್ಲಿ ನಾಲ್ಕು ದಿನದ ಹಿಂದೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ...
ಮಂಗಳೂರು ಜುಲೈ 09 : ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ಬಿಜೆಪಿ ನಾಯಕಿ ರಜನಿ ದುಗ್ಗಣ್ಣ ಇಂದು ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು, ರಜನಿ ದುಗ್ಗಣ್ಣ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಮಂಗಳೂರು ಜುಲೈ 09 : ಕ್ಷುಲ್ಲಕ ಕಾರಣಕ್ಕೆ ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು...
ಉಳ್ಳಾಲ, ಜುಲೈ 9: ಕಾರೊಂದು ರಸ್ತೆ ಮೇಲೆ ಮಲಗಿದ್ದ ದನಗಳ ಮೇಲೆ ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ...
ಬಂಟ್ವಾಳ, ಜುಲೈ 9: ಓಮ್ನಿ ಕಾರು ಹಾಗೂ ಸ್ವಿಪ್ಚ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ಪರ್ಲ ಚರ್ಚ್ ಗೆ...
ಬೆಳ್ತಂಗಡಿ ಜುಲೈ 08:ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಅವರು ಖಂಡಿಸಿದ್ದು, ದಿಗಂಬರ ಮುನಿಗಳನ್ನು ಈ ರೀತಿಯಾಗಿ ಹತ್ಯೆ ಮಾಡಿದ್ದು ಇತಿಹಾಸದಲ್ಲೇ...