ಮಂಗಳೂರು ಜುಲೈ 08 : ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಬಗ್ಗೆ ನಿಂದನೆ ಮಾಡಿದ ಪೋಸ್ಟ್ ಮಾಡಿದ ಆರೋಪಿಯನ್ನು ನಗರದ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರು ಉತ್ತರದ ಅಮೃತಹಳ್ಳಿಯ ಜಕ್ಕೂರು ಮುಖ್ಯ ರಸ್ತೆ ಬಳಿಯ...
ಬಂಟ್ವಾಳ ಜುಲೈ 08: ಭಾರೀ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಜರಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ...
ಪುತ್ತೂರು ಜುಲೈ 08: ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಅವರ ತಾಯಿ ಸುನೀತಿ(92) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು, ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ...
ಮಂಗಳೂರು ಜುಲೈ 08 : ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಲಂಚಾವತಾರ ಇದೀಗ ಶಿಕ್ಷಣ ಸಂಸ್ಥೆಗಳಿಗೂ ಹಬ್ಬಿದ್ದು, ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ ₹ 5...
ಮಂಗಳೂರು ಜುಲೈ 08 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಪ್ರಾರಂಭವಾಗಿದೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದುವರೆದಿದೆ. ನಿನ್ನೆ ಶುಕ್ರವಾರ ಹಗಲು ಮಳೆ ಸ್ವಲ್ಪ ಮಟ್ಟಿನ...
ತುಮಕೂರು, ಜುಲೈ 07: ಪೊಲೀಸರ ಮೇಲೆ ವಿದೇಶಿ ಮಹಿಳೆಯರು ಹಲ್ಲೆ ನಡೆಸಿದ ಘಟನೆ ತುಮಕೂರಿನ ನಿರಾಶ್ರಿತ ಕೇಂದ್ರದಲ್ಲಿ ನಡೆದಿದೆ. ತುಮಕೂರಿನ ದಿಬ್ಬೂರಿನ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಹಾಗೂ ಇಬ್ಬರೂ ಪೊಲೀಸರ ಮೇಲೆ ಮಹಿಳೆಯರು ಹಲ್ಲೆ ನಡೆಸಿದ್ದಾರೆ....
ಬಂಟ್ವಾಳ, ಜುಲೈ 08: ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ನಡೆದಿದೆ. ಮೃತರನ್ನು ಮುಹಮ್ಮದ್ ಎಂಬವರ ಪತ್ನಿ...
ಬೆಂಗಳೂರು ಜುಲೈ 07: ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗ್ಡೆ ಟಾಪ್ ಲೆಸ್ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಸಖತ್ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಸದಾ ತನ್ನ ಡ್ಯಾನ್ಸ್ ಹಾಗೂ...
ಕೊಯಮತ್ತೂರು ಜುಲೈ 7: ಕೊಯಮತ್ತೂರಿನಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ ವಿಜಯಕುಮಾರ್ ತಮ್ಮ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ 6.45 ರ...