ಉಡುಪಿ ಜುಲೈ 06: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ತೀವೃತೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನೆರೆಯಲ್ಲಿ ಸಿಲುಕಿದ ಜನರ ರಕ್ಷಣೆ ಕಾರ್ಯ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯ ಕೊಡಂಕೂರು ಭಾಗದಲ್ಲಿ ನೆರೆ...
ಉಡುಪಿ, ಜುಲೈ 06: ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮಾಹಿತಿ ಪ್ರಕಾರ ಶೇಷಾದ್ರಿ ಐತಾಳ್ ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ...
ಬೆಂಗಳೂರು, ಜುಲೈ 06; ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ...
ಉಡುಪಿ ಜುಲೈ 05 : ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆಯೂ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಈ ಹಿನ್ನಲೆ ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು...
ಮಂಗಳೂರು ಜುಲೈ 5: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸತತ ಮೂರನೆ ದಿನವೂ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್...
ಉಳ್ಳಾಲ ಜುಲೈ 05 : ಭಾರೀ ಗಾಳಿ ಮಳೆಗೆ ಮಹಿಳೆಯರಿಬ್ಬರು ವಾಸವಿದ್ದ ಮನೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆ ದುರಸ್ಥ ಕಾರ್ಯದಲ್ಲಿದ್ದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ. ಸೋಮೇಶ್ವರದ ಉಳ್ಳಾಲ ರೈಲ್ವೆ ನಿಲ್ದಾಣದ ಹಿಂಬದಿಯ...
ಉಳ್ಳಾಲ, ಜುಲೈ 05: ರೆಡ್ ಅಲರ್ಟ್ ನಡುವೆಯೂ ಯುವಕನೋರ್ವ ನದಿ ತೀರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿಬಿದ್ದು ಹರೇಕಳ ನಿವಾಸಿ ಯುವಕರು ರಕ್ಷಿಸಿರುವ ಘಟನೆ ಪಾವೂರು ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ನೇತ್ರಾವತಿ ನದಿಯಲ್ಲಿ ನಡೆದಿದೆ....
ಮಂಗಳೂರು ಜುಲೈ 05: ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆಗಳ ಅತಿ ಹೆಚ್ಚು, ಆದರೆ ಇಲ್ಲಿ ಒಬ್ಬ ಮೆಸ್ಕಾಂ ಸಿಬ್ಬಂದಿ ಕೃತಕ ನೆರೆಯ ನಡುವೆಯೂ ತಮ್ಮ ಜೀವದ ಹಂಗು ತೊರೆದು 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ...
ಮಂಗಳೂರು ಜುಲೈ 05: ಸಾಮಾಜಿಕ ಜಾಲತಾಣದಲ್ಲಿರುವ ನಕಲಿ ಖಾತೆಯಿಂದ ವ್ಯಕ್ತಿಯೊಬ್ಬರು 98.7 ಸಾವಿರ ಹಣ ವರ್ಗಾಯಿಸಿಕೊಂಡು ವಂಚನೆ ನಡೆದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ನಿಹಾರಿಕಾ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ವ್ಯಕ್ತಿಯೊಬ್ಬರ...
ಕೋಹಿಮಾ ಜುಲೈ 05: ಬೃಹತ್ ಬಂಡೆಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಸಾವನಪ್ಪಿದ ಘಟನೆ ನಾಗಾಲ್ಯಾಂಡ್ ನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯ ಪೊಲೀಸ್ ಚೆಕ್ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ....