ಬೆಳ್ತಂಗಡಿ ಅಕ್ಟೋಬರ್ 27: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಮತ್ತೊಂದು ದೂರು ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ದ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಅಪಹರಣಕ್ಕೀಡಾದ ನವಜಾತ ಶಿಶುವನ್ನು ಪತ್ತೆಹಚ್ಚಿ ಮರಳಿ ಪೋಷಕರಿಗೆ ಒಪ್ಪಿಸಿದ ಘಟನೆ ನಡೆದಿದೆ. ಅಪಹರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಸ್ವಾತಿ ಬಂಧಿತ ಆರೋಪಿ ಮಹಿಳೆಯಾಗಿದ್ದು ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ...
ನವದೆಹಲಿ ಅಕ್ಟೋಬರ್ 27: ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ 16 ವರ್ಷ ಶೀತಲ್ ದೇವಿ, ಈಕೇ ವಿಶ್ವದ ಮೊದಲ ತೋಳಿಲ್ಲದ ಮಹಿಳಾ ಬಿಲ್ಲುಗಾರ್ತಿಯಾಗಿದ್ದು, ಈ ಬಾರಿ 2 ಚಿನ್ನ ಸೇರಿ ಮೂರು ಪದಕ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಭ್ರಷ್ಟರ ಕೂಪವಾಗಿದ್ದು, ಅಧಿಕಾರಿಗಳಿಗೆ ಲಂಚ ಕೊಡದೆ ಯಾವುದೇ ಕೆಲಸವಾಗುವುದಿಲ್ಲ ಎಂದು ಸಾರ್ವಜನಿಕರೊಬ್ಬರು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿಯವರಿಗೆ ದೂರು ನೀಡಿದ್ದಾರೆ. ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ...
ಚಿಕ್ಕಮಗಳೂರು: ಹುಲಿ ಉಗುರು ಇರುವ ಆಭರಣ ಧರಿಸಿದ್ದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸದ ಅರಣ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳಸದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಆಲ್ದೂರು ಮೂಲದ ದರ್ಶನ್ ಎಂಬವರೇ ಅಮಾನತು...
ಮಂಗಳೂರು ಅಕ್ಟೋಬರ್ 27: ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೆ ಇದೀಗ ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆಯೋರ್ವರು ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರಿ ಶ್ರೀಮತಿ ಐಶ್ವರ್ಯ(23) ಅವರು...
ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್...
ಭಟ್ಕಳ : ಇನ್ಸ್ಟಾಗ್ರಾಮ್ ಮೂಲಕ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಸ್ನೇಹ ಪ್ರೀತಿಗೆ ತಿರುಗಿ, ಬಳಿಕ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಉತ್ತರ...
ಬಂಟ್ವಾಳ ಅಕ್ಟೋಬರ್ 27 : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ...