ಪುತ್ತೂರು ಜೂನ್ 23: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಪ್ರಯಾಣಿಕನೊಬ್ಬ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಠಾಣೆಗೆ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ, ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ...
ಬಂಟ್ವಾಳ, ಜೂನ್ 23: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. 19ರಂದು ಸುರಕ್ಷಿತವಾಗಿ...
ಉಡುಪಿ ಜೂನ್ 23: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ ನಿವಾಸಿ...
ಚಿಕ್ಕಮಗಳೂರು, ಜೂನ್ 23: ಆಲ್ದೂರು ಸಮೀಪದ ಮುಳ್ಳಾರೆಯ ಅರಣ್ಯ ಪ್ರದೇಶದಲ್ಲಿ ನಿಧಿಗಾಗಿ 25 ಅಡಿ ಆಳದ ಗುಂಡಿ ತೋಡಿ ಶೋಧಿಸುತ್ತಿದ್ದ ದುಷ್ಕರ್ಮಿಗಳು, ಗ್ರಾಮಸ್ಥರನ್ನು ಕಂಡು ಪರಾರಿಯಾಗಿದ್ದಾರೆ. ಗ್ರಾಮದ ಸಮೀದಪ ಅರಣ್ಯದಲ್ಲಿ 15 ಅಡಿ ಅಗಲ ಮತ್ತು ...
ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ...
ಮಂಗಳೂರು: ನಗರದ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಯ ಮುಖಂಡನನ್ನು ಅತಿಥಿಯಾಗಿ ಆಹ್ವಾನಿಸಿದ್ದ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಮುಂದೂಡಲ್ಪಟ್ಟಿದೆ. ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನಲ್ಲಿ ಜೂನ್ 23ರಂದು ಪ್ರತಿಭಾ...
ಮಂಗಳೂರು ಜೂನ್ 23: ಉಳ್ಳಾಲ ಖಾಸಗಿ ಬಸ್ ಸಮಯ ಪ್ರಜ್ಞೆಯಿಂದ ಪಾರಾಗಿದ್ದ ಮಹಿಳೆಯ ಮೇಲೂ ಇದೀಗ ಪೊಲೀಸರು ಕೇಸ್ ದಾಖಲಿಸಿದ್ದಾರೆ. ರಸ್ತೆಯನ್ನು ಅಜಾಗರೂಕತೆಯಿಂದ ದಾಟಿದ ಮಹಿಳೆಯನ್ನು ಬಸ್ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಪಾರು ಮಾಡಿದ್ದರು....
ವಾಷಿಂಗ್ಟನ್: ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿರುವ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲೆಂದು ಹೋಗಿದ್ದ ಕೊಟ್ಯಾಧೀಶರು ಜೀವಂತ ಜಲಸಮಾಧಿಯಾಗಿದ್ದಾರೆ. ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಕೋಸ್ಟ್ ಗಾರ್ಡ್ ಖಚಿತಪಡಿಸಿದೆ. ವಿಶ್ವದ ಶ್ರೀಮಂತರನ್ನು ಕರೆದೊಯ್ದಿದ್ದ ಸಬ್ಮರ್ಸಿಬಲ್ ಸಾಗರದ ಒಳಗಡೆ...
ತಮಿಳಿನ ರ್ಯಾಪರ್ ದೇವ್ ಆನಂದ್ ಅವರನ್ನ ಸಿನಿಮಾ ಸ್ಟೈಲಿನಲ್ಲಿ ಕೆಲ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದು ಇದೀಗ ಬೆಳಕಿಗೆ ಬಂದಿದೆ. ಸಹೋದರನ ಸಾಲದ ಹೊರೆಗೆ ಅಣ್ಣ ರ್ಯಾಪರ್ ದೇವ್ ಆನಂದ್ನನ್ನು ಅಪಹರಣ ಮಾಡಿದ್ದಾರೆ. ನೆಚ್ಚಿನ ರ್ಯಾಪರ್ ದೇವ್...
ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ...