ಕೇರಳ ಜೂನ್ 22: ತಮ್ಮ ಕಟೆಂಟ್ ಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೋಟಿಗಟ್ಟಲೆ ಆದಾಯ ಪಡೆಯುತ್ತಿರುವ ಯೂಟ್ಯೂಬರ್ ಗಳ ಮೇಲೆ ಇದೀಗ ಆದಾಯ ತೆರಿಗೆ ಇಲಾಖೆ ಕಣ್ಣು ಬಿದ್ದಿದ್ದು. ಕೇರಳದಲ್ಲಿ ಜನಪ್ರಿಯ ಯೂಟ್ಯೂಬರ್ಗಳ ಮನೆ ಮತ್ತು ಕಚೇರಿಗಳ...
ಬೆಳ್ತಂಗಡಿ ಜೂನ್ 22: ಖಾತೆ ಬದಲಾವಣೆi ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ...
ಬೆಳ್ತಂಗಡಿ ಜೂನ್ 22: ಪ್ಯಾರಾ ಮೆಡಿಕಲ್ ಒದುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿಯ ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಆತ್ಮಹತ್ಯೆ...
ಬಜ್ಪೆ ಜೂನ್ 22: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಪುತ್ರ ಸಂತೋಷ್ (38)...
ಕಡಬ, ಜೂನ್ 22: ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ...
ಪುತ್ತೂರು ಜೂನ್ 22: ಸ್ವಿಪ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು...
ಬೆಂಗಳೂರು, ಜೂನ್ 22: ನಿರ್ದೇಶಕ ಸಿದ್ದಲಿಂಗಯ್ಯ ಅವರ ಪತ್ನಿ, ನಟಿ ಶ್ಯಾಮಲಾದೇವಿ ಅವರು ಪುತ್ರ ಹಾಗೂ ಸೊಸೆಯ ವಿರುದ್ಧ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಪುತ್ರ ನಿತಿನ್ ಹಾಗೂ ಸೊಸೆ ಸುಶ್ಮಿತಾ...
ಬೆಂಗಳೂರು, ಜೂನ್ 22: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ...
ಬೆಂಗಳೂರು ಜೂನ್ 21 : ಯಾರನ್ನೋ ರಕ್ಷಿಸಲು ಹೋದ ಪೊಲೀಸರು ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಆಕೆಯ ತಂದೆಯನ್ನೇ ಸಿಕ್ಕಿಸಿ ಹಾಕಿ ಜೈಲಿಗೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು, ಅಪ್ರಾಪ್ತ ಬಾಲಕಿ ಅತ್ಯಾಚಾರ...
ದಾವಣಗೆರೆ ಜೂನ್ 21 : ತನ್ನ ಅಜ್ಜಿ ಜೊತೆ ತೆರಳುತ್ತಿದ್ದ ಪುಟ್ಟ ಬಾಲಕಿ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ಮೃತ ಬಾಲಕಿಯನ್ನು...