ಉತ್ತರ ಪ್ರದೇಶ, ಜೂನ್ 21: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು...
ಬೆಂಗಳೂರು, ಜೂನ್ 21: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ನೆರವೇರಿದೆ....
ಮಂಗಳೂರು, ಜೂನ್ 21: ಕೇಂದ್ರದಿಂದ ವೆಬ್ ಸೈಟ್ ಹ್ಯಾಕ್ ಬಗ್ಗೆ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದನಂತೆ, ಈ...
ಬೆಳ್ತಂಗಡಿ ಜೂನ್ 21: ಹುಟ್ಟುಹಬ್ಬದ ದಿನವೇ ಯುವಕನೋಬ್ಬ ಅಪಘಾತಕ್ಕೆ ಬಲಿಯಾದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭಿಸಿದೆ. ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಯುವಕ...
ಪುತ್ತೂರು, ಜೂನ್ 21: ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ...
ಮಂಗಳೂರು ಜೂನ್ 21: ಮಹಿಳೆಯೊಬ್ಬರು ರಸ್ತೆ ದಾಟುವ ವೇಳೆ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮಂಗಳವಾರ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಮಹಿಳೆಯೋರ್ವರು ರಸ್ತೆಯಲ್ಲಿ...
ದಾವಣಗೆರೆ ಜೂನ್ 21: ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ವಿಧ್ಯಾರ್ಥಿನಿ ಜಾರಿ ಬಿದ್ದು ಸಾವನ್ನಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಸಿನಿಕ್ಷಾ(16) ಎಂದು ಗುರುತಿಸಲಾಗಿದೆ. ಹರಿಹರದ ಮಾನ್ಯತಾ ಪಬ್ಲಿಕ್...
ಉಡುಪಿ ಜೂನ್ 21 : ಭಿಪರ್ ಜಾಯ್ ಚಂಡಮಾರುತದ ಬಳಿಕ ಇದೀಗ ಸಮುದ್ರ ತೀರಕ್ಕೆ ವಿಚಿತ್ರ ವಸ್ತುಗಳು ತೇಲಿ ಬರುತ್ತಿದೆ. ಮಲ್ಪೆ ಬೀಚ್ ನಲ್ಲಿ ಅಪರೂಪಗ ಬಿಳಿ ಬಣ್ಣ ತ್ಯಾಜ್ಯವೊಂದು ತೇಲಿ ಬಂದಿದೆ. ಶ್ಯಾವಿಗೆಯಂತಿರುವ ಪದಾರ್ಥ...
ಮಂಗಳೂರು ಜೂನ್ 21: ಮನೆಯವರ ಜೊತೆ ಜಗಳದ ಕೋಪಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಲ್ದಾನೆ ಬಳಿ ಮಂಗಳವಾರ ನಡೆದಿದೆ. ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಸೆಸೆಲ್ಸಿ...
ಮಂಡ್ಯ ಜೂನ್ 20 : ಉದ್ಘಾಟನೆಯಾದ ಬಳಿಕ ಸಾವಿನ ರಸ್ತೆಯಾಗಿ ಮಾರ್ಪಟ್ಟಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉತ್ತರ ಪ್ರದೇಶದ 50...