ಕೇರಳ ಜೂನ್ 20: ಕಣ್ಣೂರು ಮುಜಪ್ಪಿಲಂಗಾಡ್ ನಲ್ಲಿ ಮತ್ತೊಂದು ಬೀದಿ ನಾಯಿ ದಾಳಿ ನಡೆದಿದ್ದು, ಒಂಬತ್ತು ವರ್ಷದ ಬಾಲಕಿಯ ಮೇಲೆ ಮೂರು ಬೀದಿ ನಾಯಿಗಳು ದಾಳಿ ನಡೆಸಿ ಬಾಲಕಿಗೆ ಗಾಯಗೊಳಿಸಿವೆ. ಎಡಕ್ಕಾಡ್ ರೈಲು ನಿಲ್ದಾಣದ ಹಿಂಭಾಗದಲ್ಲಿ...
ಅಡೂರು, ಜೂನ್ 20: ಸೋಮವಾರವನ್ನು ಕನ್ನಡದಲ್ಲಿ ಭಾನುವಾರ ಎಂದು ಹೇಳುವ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿದ ಘಟನೆಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಸೂಪರ್...
ಮೈಸೂರು ಜೂನ್ 20 : ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ರಾಜ್ಯ ಸಾರಿಗೆ ಬಸ್ ಗಳಲ್ಲಿ ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ. ಈಗಾಗಲೇ ನಾ ಮುಂದು ತಾ ಮುಂದು ಅಂತಾ...
ಪುತ್ತೂರು, ಜೂನ್ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ...
ಮಂಗಳೂರು ಜೂನ್ 20: ವಾಹನಗಳ ದಾಖಲೆ ಇಟ್ಟುಕೊಳ್ಳದೇ ಸಂಚಾರ ನಡೆಸುವವರಿಗೆ ಮಂಗಳೂರು ಪೊಲೀಸರು ಒಂದು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ವಾಹನಗಳ ಚಾಲನೆ ಮಾಡುವವರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕೆಂದು ಪೊಲೀಸ್ ಇಲಾಖೆ ತಿಳಿಸುತ್ತಲೇ ಇರುತ್ತದೆ....
ಪುತ್ತೂರು ಜೂನ್ 20: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ...
ಮಂಗಳೂರು ಜೂನ್ 20: ದಕ್ಷಿಣಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಮುಲ್ಲೈ ಮುಗಿಲನ್ ನಮಗೆ ಕಾರ್ಯಕ್ರಮಗಳಲ್ಲಿ ಸ್ವಾಗತದ ವೇಳೆ ನೀಡುವ ಹೂಗುಚ್ಚ ಬದಲಿಗೆ ಪುಸ್ತಕ ನೀಡುವಂತೆ ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ದಕ್ಷಿಣ ಕನ್ನಡ...
ಹೈದರಾಬಾದ್, ಜೂನ್ 20: ತೆಲುಗು ನಟ ರಾಮ್ ಚರಣ್ ತೇಜಾ, ಪತ್ನಿ ಉಪಾಸನಾ ಕೊನಿಡೇಲಾ ಅವರಿಗೆ ಹೆಣ್ಣು ಮಗು ಜನಿಸಿದೆ. ಇಂದು ಬೆಳಿಗ್ಗೆ(ಮಂಗಳವಾರ) ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ‘ಉಪಾಸನಾ...
ಬೆಂಗಳೂರು, ಜೂನ್ 20: ಚಾಕೊಲೇಟ್ ತಿಂದಿದ್ದಕ್ಕೆ ತಂದೆ ಬೈದರೆಂಬ ಕಾರಣಕ್ಕೆ ಮನೆ ತೊರೆದು ನಾಪತ್ತೆಯಾಗಿದ್ದ ಅಕ್ಕ–ತಂಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಠಾಣೆ ಪೊಲೀಸರು ಅವರಿಬ್ಬರನ್ನು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. ‘9 ವರ್ಷ ಹಾಗೂ 11 ವರ್ಷ...
ಉಡುಪಿ, ಜೂನ್ 20: ‘ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಮತಾಂತರ ಹಾವಳಿಯಿಂದ ಕುಟುಂಬಗಳು...