ಮಂಗಳೂರು : ನವರಾತ್ರಿ ಸಂದರ್ಭ ಮಂಗಳೂರು ನಗರದಲ್ಲಿ ಉತ್ತರ ಭಾರತದ ಕೆಲ ಸಮುದಾಯ ಆಯೋಜಿಸಿರುವ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂಪರಿಷತ್ನ ದುರ್ಗಾ ವಾಹಿನಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ನವರಾತ್ರಿಯ ಸಂಧರ್ಭದಲ್ಲಿ ಉತ್ತರ ಭಾರತದಲ್ಲಿ ನಡೆಯುವಂತಹ ದಾಂಡಿಯಾ...
ಬಂಟ್ವಾಳ : ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಜನತೆಯಲ್ಲಿ ಧೈರ್ಯ ತುಂಬುವ ದೃಷ್ಟಿಯಿಂದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಪೇಟೆಯಲ್ಲಿ RAF ತುಕಡಿ ಪಥಸಂಚಲನ ನಡೆಸಿತು. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್...
ಬಂಟ್ವಾಳ: ಶತಮಾನದ ಹಳೆಯದಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ಮಾಡದಂತೆ ತಡೆಯಲು ಕಬ್ಬಿಣದ ಕಮಾನು ಹಾಕಲು ತಯಾರಿ ನಡೆಯುತ್ತಿದೆ. ಪುರಸಭಾ ಇಲಾಖೆಯ ವತಿಯಿಂದ...
ಮಂಗಳೂರು ಅಕ್ಟೋಬರ್ 19: ಬೆಳ್ತಂಗಡಿಯ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದೌರ್ಜನ್ಯಕ್ಕೀಡಾದ ಬಡಕುಟುಂಬದ ಪರ ನಿಂತ ಶಾಸಕ ಹರೀಶ್ ಪೂಂಜಾ ಅವರ ಮೇಲೆಯೇ ಸರ್ಕಾರ, ತನ್ನ ಅಧಿಕಾರಿಗಳ ಮುಖಾಂತರ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್...
ಮಂಗಳೂರು : ತೀವ್ರ ವಿವಾದದ ಕೇಂದ್ರ ಬಿಂದುವಾಗಿರುವ ಮಂಗಳೂರು ವಾಮಂಜೂರಿನ ವೈಟ್ ಗ್ರೊ ಅಣಬೆ ಫ್ಯಾಕ್ಟರಿ ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ಉನ್ನತ ಅಧಿಕಾರಿಗಳು, ಪಾಲಿಕೆ ಸದಸ್ಯರುಗಳನ್ನೊಳಗೊಂಡ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೇತ್ರತ್ವದ ಉನ್ನತ ಮಟ್ಟದ...
ಪುಣೆ ಅಕ್ಟೋಬರ್ 19: ಆನ್ ಲೈನ್ ಗೇಮಿಂಗ್ ಆ್ಯಪ್ ಡ್ರಿಮ್ 11 ನಲ್ಲಿ 1.5 ಕೋಟಿ ಹಣ ಗೆದ್ದ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್ ಆದ ಘಟನೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪುಣೆಯ ಪಿಂಪ್ರಿ...
ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ (Soujanya Case) 28ನೇ ವರ್ಷದ ಹುಟ್ಟುಹಬ್ಬದಂದು ಆಕೆಯ ಸಮಾಧಿ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ...
ಮಂಗಳೂರು ಅಕ್ಟೋಬರ್ 19: ದುಬೈನಿಂದ ಅಕ್ರಮವಾಗಿ ಚಿನ್ನಸಾಗಾಟಕ್ಕೆ ಯತ್ನಿಸಿದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು 191 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ದುಬೈನಿಂದ ಎರ್ ಇಂಡಿಯಾ...
ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆಯಾಗಿದೆ. ಮಧ್ಯ ವಯಸ್ಸಿನ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ . ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಮೃತರನ್ನು ಲಕ್ಷ್ಮಿ(40)...
ಮಂಗಳೂರು ಅಕ್ಟೋಬರ್ 19: ತನ್ನ ಮಗನ ಸಾವಿನ ಶೋಕದಲ್ಲೂ ಅಂಗಾಂಗ ದಾನ ಮಾಡಿ ಶ್ರೇಷ್ಠ ನಿರ್ಧಾರ ತೆಗೆದುಕೊಂಡ ಆಶಿಶ್ ತಂದೆ ಅಲ್ಫೋನ್ಸ್ ತಾಯಿ ಸೋನಿಯಾ ಡಿಸೋಜಾ ಅವರನ್ನು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್...