ಉಡುಪಿ, ಜೂನ್ 15: ಉಡುಪಿಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ ಮುಂದುವರಿದಿದ್ದು. ನಗರದ ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ....
ಬೆಂಗಳೂರು, ಜೂನ್ 15: ’ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್ಬುಕ್ ಕಾರ್ಯಚರಣೆ ಬಂದ್ ಮಾಡಲು...
ಉಡುಪಿ, ಜೂನ್ 14 : ದೇಶವನ್ನ ಆರ್ಥಿಕವಾಗಿ ಮತ್ತು ಎಲ್ಲಾ ರಂಗದಲ್ಲಿ ವಿಶ್ವದಲ್ಲೇ ಸದೃಢ ರಾಷ್ಟçವನ್ನಾಗಿರುವ ಜವಾಬ್ದಾರಿ ಇಂದಿನ ಯುವಜನರ ಮೇಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...
ಮುಂಬೈ ಜೂನ್ 14: ವಯಸ್ಸು 48 ಆದರೂ ಇನ್ನೂ ಬಳಕುವ ಬಳ್ಳಿಯಂತೆ ಇರುವ ಶಿಲ್ಪಾಶೆಟ್ಟಿ, ಇತ್ತೀಚೆಗೆ ಬಿಕಿನಿಯಲ್ಲಿರುವ ಪೋಟೋ ಒಂದನ್ನು ಅಪ್ಲೋಡ್ ಮಾಡಿದ್ದು, ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ 48ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲು...
ಪುತ್ತೂರು, ಜೂನ್ 14: ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದಾಖಲಿಸಿದ ಪ್ರಕರಣಕ್ಕೆ ನ್ಯಾಯಾಲಯದಲ್ಲಿ 12 ವರ್ಷಗಳ ಬಳಿಕ ನ್ಯಾಯ ದೊರೆತಿದೆ ಎಂದು ವಂಚನೆ ಆರೋಪ ಎದುರಿಸುತ್ತಿದ್ದ ಚಂದ್ರಶೇಖರ ಕಬಕ ಹೇಳಿದರು. ಪುತ್ತೂರು ಪ್ರೆಸ್...
ಮಂಗಳೂರು ಜೂನ್ 14: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ. ಮೃತರನ್ನು ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ...
ಪುತ್ತೂರು, ಜೂನ್ 14: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ....
ಜಾಲಹಳ್ಳಿ : ಬೋರ್ ವೆಲ್ ಕೆಲಸ ಮುಗಿಸಿ ಗದ್ದೆಯಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ಸಮೀಪದ ನಿಲವಂಜಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಛತ್ತೀಸ್ಗಢ...
ಮಂಗಳೂರು ಜೂನ್ 14: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ ಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಬ್ಯಾನರ್ ಗಳ ನಡುವೆ ಇದೀಗ ಯುವಕನೊಬ್ಬನ ಫಸ್ಟ್ ನೈಟ್ ಬ್ಯಾನರ್ ಕೂಡ ಎದ್ದು ನಿಂತಿದೆ....
ಮಂಗಳೂರು ಜೂನ್ 14: ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಪಿಯುಸಿ ವಿಧ್ಯಾರ್ಥಿನಿಯನ್ನು ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್ಟಿಎಸ್ಸಿ-2 ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು...