ಪುತ್ತೂರು ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮೃತರನ್ನು...
ಪುತ್ತೂರು ಜೂನ್ 10: ಪುತ್ತೂರಿನಲ್ಲಿ ಮತ್ತೆ ಭೂಗತ ಪಾತಕಿಗಳ ಹೆಸರಿನಲ್ಲಿ ಪು಼ಡಿ ರೌಡಿಗಳ ಅಟ್ಟಹಾಸ ಪ್ರಾರಂಭವಾಗಿದ್ದು, ಬರ್ತ್ ಡೇ ಪಾರ್ಟಿ ಮಾಡುತ್ತಿದ್ದವರ ಮೇಲೆ ರೌಡಿಯೊಬ್ಬ ಲಾಂಗ್ ಹಿಡಿದು ದಾಳಿ ನಡೆಸಿದ ಘಟನೆ ಪುತ್ತೂರಿನ ದರ್ಬೆ ಬಳಿ...
ಕಡಬ ಜೂನ್ 10: ಮಾಠಮಂತ್ರದ ಮೂಲಕ ಜನರ ಕಷ್ಟ ಬಗೆಹರಿಸುವ ಸೋಗಿನಲ್ಲಿ ಓಡಾಡಿಕೊಂಡಿದ್ದ ಕಡಬದ ನಕಲಿ ಮಂತ್ರವಾದಿ ಮತ್ತು ಆತನ ಸಹಚರನನ್ನು ಮನೆಯೊಂದರಲ್ಲಿ ಕೂಡಿಹಾಕಿ ಯುವಕರ ತಂಡವೊಂದು ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ತಡವಾಗಿ...
ಪುತ್ತೂರು ಜೂನ್ 10: ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರ ಮನೆಯಲ್ಲಿ ಜೂನ್ 9 ರಂದು ವಾಸ್ತವ್ಯ ಹೂಡಿದರು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರನ್ನು...
ಉಡುಪಿ, ಜೂನ್ 10: ಬಾವಿಗೆ ಬಿದ್ದ ಚಿರತೆಯೊಂದು ಏಣಿ ಇಟ್ಟರೂ, ಮೇಲೆ ಬಾರದೇ ಇದ್ದಾಗ ಬೆಂಕಿಯಿಂದ ಬೆದರಿಸಿ ಚಿರತೆಯನ್ನು ಓಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೆಂಜೂರು ಎಂಬಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು...
ಮಂಗಳೂರು ಜೂನ್ 10: ಚಂಡಮಾರುತದ ಬೆನ್ನಲ್ಲೇ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿಪೊರ್ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಮೂರು ರಾಜ್ಯಗಳಲ್ಲಿ ಭಾರೀ ಮಳೆ, ಎಚ್ಚರಿಕೆ: ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ...
ಮಂಗಳೂರು, ಜೂನ್ 10: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ...
ಪಡುಬಿದ್ರೆ, ಜೂನ್ 10: ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದೆ. ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಸಮೀಪದಲ್ಲಿ ಚಿರತೆ ಸಂಚರಿಸುತ್ತಿರುವುದು ಕಂಡುಬಂದಿದೆ. ತಕ್ಷಣ ಸುದ್ದಿ...
ಮಧುಗಿರಿ: ಒಂದು ವರ್ಷದ ಹೆಣ್ಣು ಮಗುವನ್ನು ತಾಯಿಯೇ ಬ್ಲೆಡ್ ನಿಂದ ಕೈಯನ್ನು ಕೊಯ್ದು ಹತ್ಯೆ ಮಾಡಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಕ್ರಿತೀಶ್ (1) ಕೊಲೆಯಾದ ಮಗು. ಶ್ವೇತಾ ಹತ್ಯೆ ಮಾಡಿದ ತಾಯಿ. ಪಟ್ಟಣದ ಡೂಂ...
ಕುಂದಾಪುರ ಜೂನ್ 09: ಕಾಲೇಜು ವಿಧ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿಧ್ಯಾರ್ಥಿನಿ ಚಪ್ಪಲಿಯಲ್ಲಿ ಹೊಡೆದ ಘಟನೆ ಕುಂದಾಪುರದ ಒಕ್ವಾಡಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ...