ಮಂಗಳೂರು ಜೂನ್ 08: ಹೊಸ ಮನೆ ಖರೀದಿಸಿ ಅದರ ಗೃಹ ಪ್ರವೇಶದಲ್ಲಿ ಖುಷಿಯಲ್ಲಿರಬೇಕಾದ ಯುವತಿಯೊಬ್ಬಳು ಇದೀಗ ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ...
ಮುಂಬೈ ಜೂನ್ 08: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56)...
ಉಡುಪಿ, ಜೂನ್ 8 : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ...
ಮಂಗಳೂರು ಜೂನ್ 08: ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ. ಈಗಾಗಲೇ...
ಬೆಂಗಳೂರು, ಜೂನ್ 08: ‘ಜೈನ ಸಮುದಾಯದ ಕೆಲವರು ಗೋವಿನ ಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ವಾರ್ಷಿಕ ₹40 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದಾರೆ’ ಎಂದು ರಾಷ್ಟ್ರೀಯ ದ್ರಾವಿಡ ಸಂಘದ (ಆರ್ಡಿಎಸ್) ಅಧ್ಯಕ್ಷ ಅಗ್ನಿ ಶ್ರೀಧರ್...
ಗುವಾಹತಿ, ಜೂನ್ 08: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮುಂದುವರಿದಿದ್ದು, ಆ್ಯಂಬುಲೆನ್ಸ್ಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಆ್ಯಂಬುಲೆನ್ಸ್ನಲ್ಲಿದ್ದ ಮತ್ತೊಬ್ಬ ಮಹಿಳೆ ಸಜೀವ ದಹನವಾಗಿದ್ದಾರೆ. ಇಂಫಾಲದ ಐರೋಸೆಂಬ ಪ್ರದೇಶದಲ್ಲಿ...
ಬೆಂಗಳೂರು, ಜೂನ್ 08: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ...
ಕಾರ್ಕಳ ಜೂನ್ 07: ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಆತ್ಯಹತ್ಯೆಗೆ ಶರಣಾಗಿದ್ದಾರೆ, ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ (52) ಆತ್ಮಹತ್ಯೆಗೆ...
ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್...
ಮಂಗಳೂರು ಜೂನ್ 7: ನೀರಿಕ್ಷೆಯಂತೆ ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿದ್ದು, ಈ ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಪ್ರದೇಶಗಳಲ್ಲಿ ಅರಬ್ಬೀಸಮುದ್ರ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ...