ಸುಳ್ಯಪದವು, ಜೂನ್ 05: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ...
ಬಿಹಾರ ಜೂನ್ 05: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಗಂಗಾ ನದಿಗೆ ₹1,716 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಭಾನುವಾರ ಕುಸಿದು ಬಿದ್ದಿದೆ. ಭಾಗಲ್ಪುರದ ಸುಲ್ತಂಗಂಜ್ ಮತ್ತು ಖಗಾರಿಯಾ ಜಿಲ್ಲೆಯ ಆಗುವನಿ ನಡುವೆ ನಿರ್ಮಿಸಲಾಗಿದ್ದ ಚತುಷ್ಪಥ ಸೇತುವೆ...
ಮಂಗಳೂರು ಜೂನ್ 05: ಮುಂಗಾರು ಮಳೆ ಈ ಬಾರಿ ನೀರಿಕ್ಷೆಗಳನ್ನು ತಲೆ ಕೆಳಗೆ ಮಾಡಿದ್ದು, ಭಾರತೀಯ ಹವಾಮಾನ ಇಲಾಖೆ ಮುಂಗಾರು ಪ್ರವೇಶದ ಬಗ್ಗೆ ನೀಡಿದ್ದ ದಿನಾಂಕ ಇದೀಗ ಮುಂದಕ್ಕೆ ಹೊದಂತಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ...
ಮುಂಬೈ, ಜೂನ್ 05: ಮಹಿಳಾ ಸಹೋದ್ಯೋಗಿಗಳಿಗೆ ‘ನೀನು ಒಳ್ಳೆಯ ಫಿಗರ್, ತುಂಬಾ ಚೆನ್ನಾಗಿ ಬಾಡಿ ಮೇಂಟೇನ್ ಮಾಡಿದ್ದೀಯಾ, ನಮ್ಮೊಂದಿಗೆ ಹೊರಗೆ ಬರುತ್ತೀಯಾ’ ಎಂದು ಕರೆಯುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಮುಂಬೈ ಸೆಶನ್ಸ್ ಕೋರ್ಟ್ ಮಹತ್ವದ...
ಉಳ್ಳಾಲ ಜೂನ್ 04: ತನ್ನ ಆಪ್ತನ ಸಹೋದರನ ಅಂತಿಮಯಾತ್ರೆಯಲ್ಲಿ ಭಾಗವಹಿಸಿ ಶವಯಾತ್ರೆಯ ವೇಳೆ ಹೆಗಲುಕೊಟ್ಟು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ...
ಬಂಟ್ವಾಳ ಜೂನ್ 04 : ಎರಡು ಕಾರುಗಳು ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ...
ಮಾಲ್ಡೀವ್ಸ್ ಜೂನ್ 04: ಬಾಲಿವುಡ್ ನಟಿ ರಕುಲ್ ಪ್ರೀಚ್ ಸಿಂಗ್ ಮಾಲ್ಡೀವ್ಸ್ ನ ಪ್ರವಾಸದಲ್ಲಿದ್ದು, ಸಮುದ್ರ ತೀರದಲ್ಲಿ ನಿಂತು ಹಳದಿ ಬಿಕಿನಿಯಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಿವುಡ್ ನ...
ಜಯಪುರ ಜೂನ್ 04 : ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಯಲ್ಲಿದೆ ಎಂದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದು, ಇನ್ಮುಂದೆ ನಾಟಕ ಆಡಿದ್ರೆ ಜೈಲ್ ಕಂಬಿ ಎಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ....
ಬೆಳ್ತಂಗಡಿ ಜೂನ್ 04: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ದೇರ್ಲಕ್ಕಿಯ ಭೀಮಂಡೆ ಎಂಬಲ್ಲಿ ರಸ್ತೆ ವಿಚಾರದಲ್ಲಿ ಸಂಬಂಧಿಕರೇ ಹೊಡೆದಾಟ ನಡೆಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಾರ್ಗ ದುರಸ್ತಿ ಮಾಡುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕತ್ತಿ...
ಸುರತ್ಕಲ್ ಜೂನ್ 04 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತಕ್ಕೆ ಕಾರು ನಜ್ಜುಗುಜ್ಡಾಗಿದ್ದರೂ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ...