ಮಂಗಳೂರು ಜೂನ್ 04: ಸೋಮೇಶ್ವರ ಬೀಚ್ ನಲ್ಲಿ ಅನೈತಿಕ ಪೊಲೀಸ್ ಗಿರಿ ಪೊಲೀಸ್ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬೆನ್ನಲ್ಲೇ ಇಂಥ ಪ್ರಕರಣಗಳು ನಡೆಯದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ....
ಮಂಡ್ಯ ಜೂನ್ 04: ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಹೇಮಂತ್, ಶರತ್, ನವೀನ್ ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ...
ಪುತ್ತೂರು, ಜೂ 3 : ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ರ ಪುತ್ರಿ ವಂಶಿ...
ಕಾರ್ಕಳ ಜೂನ್ 03 : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ...
ಬೆಂಗಳೂರು ಜೂನ್ 03: ಖ್ಯಾತ ನಟ ಕಿರುತೆರೆ ಅಶ್ವಿನಿ ನಕ್ಷತ್ರ ಧಾರವಾಹಿಯ ಖ್ಯಾತಿಯ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಇದೀಗ ಸಿನೆಮಾ ಇಂಡಸ್ಟ್ರೀಯನ್ನೇ ಬಿಡಲು ಹೊರಟಿದ್ದಾರೆ. ‘ಗೌರವ ಇಲ್ಲದ ಕಡೆ ನಾನು ಇರಲ್ಲ. ಜನರಿಂದ ಸಾಕಷ್ಟು...
ಬೆಂಗಳೂರು, ಜೂನ್ 03: ಪತ್ನಿಯನ್ನು ಕೊಲೆ ಮಾಡಿ ಮಾತಾಡುತ್ತಿಲ್ಲ ಎಂದು ಶವವನ್ನು ಆಸ್ಪತ್ರೆಗೆ ತಂದ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು...
ಬೆಂಗಳೂರು, ಜೂನ್ 03: ರಾಧಿಕಾ ನಾರಾಯಣ್ ಹೊಸ ಫೋಟೊ ಶೂಟ್ ಮಾಡಿದ್ದಾರೆ. ಈ ಫೋಟೊಗಳಲ್ಲಿ ರಾಧಿಕಾ ಬೇರೆ ರೀತಿ ಕಾಣ್ತಿದ್ದಾರೆ. ಇದನ್ನ ಕಂಡ ಫ್ಯಾನ್ಸ್ ಸ್ಪೈಸಿ ಸ್ಪೈಸಿ ಅಂತ ಬಣ್ಣಿಸುತ್ತಿದ್ದಾರೆ. ಶಿವರಾಜಿ ಸುರತ್ಕಲ್ -2 ನಾಯಕಿ...
ಬೆಂಗಳೂರು ಜೂನ್ 03: ಸಾರಿಗೆ ಬಸ್ ಗಳಲ್ಲಿ ಮೊದಲ ಬಾರಿಗೆ ಪುರುಷರಿಗೆ ಸೀಟ್ ಮೀಸಲು ಇರಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದಿದೆ. ಇಷ್ಟು ದಿನ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲು ಎಂದು ಫಲಕ...
ಭುವನೇಶ್ವರ, ಜೂನ್ 03: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕ ಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ,...
ಓಡಿಶಾ ಜೂನ್ 02: ಹಲವು ವರ್ಷಗಳ ಬಳಿಕ ಭೀಕರ ರೈಲು ಅಪಘಾತ ಸಂಭವಿಸಿದ್ದು, ಗೂಡ್ಸ್ ರೈಲು ಹಾಗೂ ಎರಡು ಪ್ರಯಾಣಿಕ ರೈಲಿನ ಮಧ್ಯೆ ನಡೆದ ಅಪಘಾತದಲ್ಲಿ ನೂರಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಒಡಿಶಾದ...