ಓಡಿಶಾ ಜೂನ್ 02: ಓಡಿಶಾದಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು. ಕೋರಮಂಡಲ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿಯಾದ ಪರಿಣಾಮ 300ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 30ಕ್ಕೂ ಅಧಿಕ ಮಂದಿ...
ಮಂಗಳೂರು: ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರಕಾರ ತಡೆ ನೀಡಿ ಆದೇಶ ಹೊರಡಿಸಿದ್ದು,...
ಕಡಬ, ಜೂ.02: 18 ವರ್ಷ ವಯಸ್ಸಿನ ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಳನ್ನು ರಶ್ಮಿತಾ(18) ಎಂದು ಗುರುತಿಸಲಾಗಿದೆ. ಈಕೆ...
ಮಂಗಳೂರು ಜೂನ್ 02 : ಮಂಗಳೂರು ಮೂಡಾದ ಸಿಬ್ಬಂದಿಯೊಬ್ಬ ಮೂಡಾ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ನಗರದ ಉರ್ವಸ್ಟೋರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಕೀರ್ತನ್ (35) ಎಂದು ಗುರುತಿಸಲಾಗಿದ್ದು. ಇವರು ದ್ವೀತೀಯ ದರ್ಜೆಯ ವಿಭಾಗೀಯ ಗುಮಸ್ಥರಾಗಿದ್ದ...
ಪುತ್ತೂರು, ಜೂನ್ 02: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ...
ಬೆಂಗಳೂರು, ಜೂನ್ 02: ಡಾ.ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022 ರ ಸೆಪ್ಟೆಂಬರ್ 18 ರಂದು...
ಉಡುಪಿ, ಜೂನ್ 02 : ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮೀ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5:30 ಗಂಟೆಯ...
ಬೆಂಗಳೂರು ಜೂನ್ 02: ಖ್ಯಾತ ಗಾಯಕ ಚಂದನ್ ಶೆಟ್ಟಿ ಮತ್ತು ಕಿರುತೆರೆ ನಟಿ ಹಾಗೂ ಚಂದನ್ ಪತ್ನಿ ನಿವೇದಿತಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಪ್ರವಾಸದಲ್ಲಿರುವ ದಂಪತಿ...
ಬೆಂಗಳೂರು, ಜೂನ್ 02: ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ...
ಉಳ್ಳಾಲ, ಜೂನ್ 02: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್...