ಕಡಬ ಜೂ.02. ಕಡಬದ ಪರಿಸರದಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ...
ಉಳ್ಳಾಲ ಜೂನ್ 1: ಸೋಮೇಶ್ವರ ಬಿಚ್ ಗೆ ಬಂದಿದ್ದ ವಿಧ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ...
ಸುಳ್ಯ ಜೂನ್ 01: ಕಾಲೇಜು ಬಿಟ್ಟು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿನಿಯರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ವಲ್ಲೀಶ ಸಭಾಭವನದ ಸಮೀಪ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ. ಕಾಲೇಜು ಮುಗಿದ ಬಳಿಕ...
ಕಡಬ, ಜೂನ್ 01: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ...
ಚಾಮರಾಜನಗರ ಜೂನ್ 1: ಲಘು ವಿಮಾನವೊಂದು ಪತನಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಭೋಗಪುರ ಬಳಿ ನಡೆದಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ಯಾರಾಚೂಟ್...
ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಕೋಚ್ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ....
ನವದೆಹಲಿ ಜೂನ್ 01 : ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, 19 ಕೆಜಿ ತೂಕದ ಸಿಲಿಂಡರ್ ಬೆಲೆ 83.50 ರೂ. ಇಳಿಕೆಯಾಗಿದ್ದು, ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ. ಕಳೆದ ತಿಂಗಳು ಮೇ...
ಮಂಗಳೂರು ಜೂನ್ 01: ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದಾರೆ. ಇತ್ತೀಚಿಗೆ ನಡೆದ ಚುನಾವಣಾ ಕರ್ತವ್ಯದ ವೇಳೆ...
ಉಜ್ಜಯಿನಿ ಜೂನ್ 01: ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮಗಳು ನಟಿ ಸಾರಾ ಅಲಿಖಾನ್ ತನ್ನ ನೂತನ ಸಿನೆಮಾದ ಗೆಲುವಿಗಾಗಿ ಇದೀಗ ಟೆಂಪಲ್ ರನ್ ಪ್ರಾರಂಭಮಾಡಿದ್ದು, ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ...
ಉಡುಪಿ ಜೂನ್ 01: ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಉಡುಪಿಯಲ್ಲಿ ಪ್ರತಿಭಟನೆ ನಡೆಸಿವೆ. ನಗರದ ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಐಕ್ಯತಾ ಸಮಿತಿ ಮತ್ತು ಸಮಾನ...