ಬೆಂಗಳೂರು ಮೇ 31: ಕಿರುತೆರೆಯಲ್ಲಿ ಹಿಟ್ ಆಗಿದ್ದ ಜೊತೆ ಜೊತೆಯಲಿ ಸೀರಿಯಲ್ ನ ನಟಿ ಮೇಘಾ ಶೆಟ್ಟಿಯ ಹಾಟ್ ಪೋಟೋ ಶೂಟ್ ಇದೀಗ ಇಂಟರ್ ನೆಟ್ ನಲ್ಲಿ ಸಖತ್ ವೈರಲ್ ಆಗಿದೆ. ಕಿರುತೆರೆಯಲ್ಲಿ ಸಖತ್ ಹಿಟ್...
ಉಳ್ಳಾಲ, ಮೇ 31: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ...
ಕಡಬ, ಮೇ 31: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಬಗ್ಗೆ ಅರೋಪ ವ್ಯಕ್ತವಾಗಿದೆ. ಕಳೆದ 5 ತಿಂಗಳ...
ಪುತ್ತೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ...
ಬೆಳ್ತಂಗಡಿ ಮೇ 31 :ಹೃದಯಾಘಾತದಿಂದ ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೃತರನ್ನು ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್...
ಬೆಳ್ತಂಗಡಿ ಮೇ 31 : ಬೆಳ್ತಂಗಡಿ ಸೂರ್ಯ ಶ್ರೀಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸೂರ್ಯ ಗುತ್ತು ಸುಭಾಶ್ಚಂದ್ರ ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ನಿವೃತ್ತ...
ಮಂಗಳೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ...
ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ...
ಬೆಂಗಳೂರು ಮೇ 30: ಬಿಗ್ ಬಾಸ್ ಶೋ ಮೂಲಕ ಮನೆಮಾತಾದ ಕಿರುತೆರೆ ನಟಿ ಸಾನ್ಯಾ ಅಯ್ಯರ್ ಅವರ ಹಾಟ್ ಪೋಟೋ ಶೂಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ತಮ್ಮ ಹಾಟ್...
ಉಡುಪಿ, ಮೇ 30 : ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ...