ನವದೆಹಲಿ ಮೇ 30 : ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ಮತ್ತೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದ್ದು, ಇದೀಗ ಕುಸ್ತಿ ಪಟುಗಳು ತಾವು ಕಷ್ಟ ಪಟ್ಟು ಸಂಪಾದಿಸಿರುವ...
ಬಂಟ್ವಾಳ ಮೇ 30: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ. ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ...
ಉಡುಪಿ ಮೇ 30: ಮದಗಕ್ಕೆ ಈಜಲು ತೆರಳಿದ್ದ ಇಬ್ಬರು ನೀರು ಪಾಲಾದ ಘಟನೆ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ನಡೆದಿದೆ. ಮೃತರನ್ನು ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್...
ಉಡುಪಿ, ಮೇ 30: ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು...
ಪುತ್ತೂರು, ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ ಮಾಡಿದ್ದಾರೆ. ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯ...
ಬೆಳಗಾವಿ ಮೇ 30 : ತರಭೇತಿ ನಿರತ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ಬೆಳಗಾವಿಯ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ನಡೆದಿದೆ. ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ...
ಬಂಟ್ವಾಳ ಮೇ 30: ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ ಖಾದರ್ ಕಾಂಗ್ರೇಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಜನಾರ್ಧನ ಪೂಜಾರಿ ಅವರು ರಾಜ್ಯದಲ್ಲಿ...
ಮಂಗಳೂರು ಮೇ 30: ಒಮ್ಮಿಂದೊಮ್ಮೆಲೆ ಬಂದೆರಗುವ ಪ್ರಾಕೃತಿಕ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ, ಆದರೆ ಹಿಂದಿನ ವರ್ಷಗಳ ಅನುಭವದ ಆಧಾರದ ಮೇಲೆ ಜನಸಾಮಾನ್ಯರಿಗೆ ಆಗಬಹುದಾದ ಕಷ್ಟ ನಷ್ಟಗಳನ್ನು ಕಡಿಮೆ ಮಾಡಲು, ಜಾನುವಾರುಗಳನ್ನು ರಕ್ಷಿಸಲು, ಸೂಕ್ತ ಸಮಯದಲ್ಲಿ ಸ್ಪಂದಿಸಲು...
ನವದೆಹಲಿ, ಮೇ 30: ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನಷ್ಟೇ ಮಾಡಿದ್ದಾರೆ, ಅದಕ್ಕೆ ಪೂರಕವಾದ...
ಬೆಳ್ತಂಗಡಿ, ಮೇ 30: ಮಹೇಶ್ ಶೆಟ್ಟಿ ತಿಮರೋಡಿ ಅವರು ಹಿಂದುತ್ವದ ಹೆಸರಿನಲ್ಲಿ ರೌಡಿಸಂ ಮಾಡುತ್ತಿದ್ದಾರೆ. ಅವರದ್ದು ಶೇ. 20 ಹಿಂದುತ್ವವಾದರೆ ಶೇ. 80 ರೌಡಿಸಂ ಆಗಿದೆ ಎಂದು ಉದ್ಯಮಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ...