ಮೈಸೂರು ಮೇ 29: ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ...
ಬೆಳ್ತಂಗಡಿ ಮೇ 29: ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ಮೂಡಿಗೆರೆ ರಾಣಿಝರಿ ಫಾಲ್ಸ್ ನಿಂದ ಇಳಿದು ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ಟೆಕ್ಕಿ ಪರೇಶ್ ಕಿಶಾನ್...
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು...
ನವದೆಹಲಿ ಮೇ 29 : ದೆಹಲಿಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. 16 ವರ್ಷದ ಯುವತಿಯನ್ನು ಆಕೆಯ ಪ್ರಿಯಕರ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬಳಿಕ ಆಕೆಯ ಮೇಲೆ ಕಲ್ಲೊಂದನ್ನು ಎತ್ತಿ ಹಾಕಿ ಕೊಲೆ ಮಾಡಿರುವ...
ಉಡುಪಿ ಮೇ 29: ಕೆಲಸ ಸಿಗದ ಹಿನ್ನಲೆ ಮನನೊಂದು ಯುವತಿಯೊಬ್ಬಳು ಡೆತ್ ನೊಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಗೌತಮಿ (22) ಎಂದು...
ಕುಷ್ಟಗಿ ಮೇ 28: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ...
ಮಂಗಳೂರು ಮೇ 28 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಕಾಡಾನೆ ಉಪಟಳ ಜಾಸ್ತಿಯಾಗಿದ್ದು, ಇದೀಗ ಕಡಬದಲ್ಲಿ ಕಾಡಾನೆಯೊಂದು ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. ಕಡಬ ತಾಲೂಕಿನ ಇಚ್ಲಂಪಾಡಿ ನಡುಮನೆ ಕ್ರಾಸ್ ಬಳಿ ಘಟನೆ,...
ದೆಹಲಿ ಮೇ 28: ಬಿಜೆಪಿ ಸಂಸದ ಡಬ್ಲ್ಯೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಮೇಲೆ ಇರುವ ಲೈಂಗಿಕ ಕಿರುಕುಳ ಆರೋಪದಲ್ಲಿ ಅವರನ್ನು ಬಂಧಿಸಬೇಕೆಂದು ದೇಶದ ಖ್ಯಾತ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಇಂದು ತೀವ್ರ ಸ್ವರೂಪ ಪಡೆದಿದ್ದು,...
ಕಾರ್ಕಳ ಮೇ 28 : ಇಲೆಕ್ಟ್ರಿಕ್ ಸ್ಕೂಟರ್ಗೆ ಪ್ರಾಣಿಯೊಂದು ಅಡ್ಡ ಬಂದ ಹಿನ್ನಲೆಯಲ್ಲಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ 26 ರಂದು ನಡೆದಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವನಪ್ಪಿದ್ದಾರೆ. ಮೃತರನ್ನು...
ಮಂಗಳೂರು ಮೇ 28: ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ...