ಉಡುಪಿ ಮೇ 27: ಬಹ್ರೇನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಶುಭ ಕೆ (38) ಎಂದು ಗುರುತಿಸಲಾಗಿದ್ದು, ಜನವರಿ 3 ರಂದು...
ಮಂಗಳೂರು, ಮೇ 27: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ. ಈ ಹಿಂದೆ...
ಬಂಟ್ವಾಳ ಮೇ 26: ವ್ಯಕ್ತಿಯೊಬ್ಬ ಬಸ್ ನಲ್ಲಿ ಮಹಿಳೆಯ ಜಡೆ ಸವರುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ...
ಉಡುಪಿ ಮೇ 26: ತನ್ನನ್ನು ದಿನಾ ಆರೈಕೆ ಮಾಡುವ ಮನೆಯ ಕೆಲಸದವಳ ಜೊತೆಯೇ ನಾಯಿಯೊಂದು ಬಸ್ ನಲ್ಲಿ ಹತ್ತಿ ಮನೆಗೆ ಹೊರಟ ಘಟನೆ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಉಡುಪಿ ಅಮ್ಮುಂಜೆಯ ಸರಸ್ವತಿ ನಗರದಲ್ಲಿ...
ಪಾಟ್ನಾ ಮೇ 26: ಇಬ್ಬರು ಶಿಕ್ಷಕಿಯರು ಹಾಡು ಹಗಲೇ ಹೊಡೆದಾಡಿಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೌರಿಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಿಹ್ತಾ ಮಾಧ್ಯಮಿಕ ಶಾಲೆಯಲ್ಲಿ ಈ...
ಪುತ್ತೂರು, ಮೇ 26: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ...
ಮಂಗಳೂರು ಮೇ 26: ಆರ್ ಎಸ್ ಎಸ್ ಮತ್ತು ಭಜರಂಗದಳದ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ...
ಪುತ್ತೂರು, ಮೇ 26: ತಾಕತ್ತಿದ್ದರೆ ರಾಜ್ಯ ಕಾಂಗ್ರೆಸ್ ಸರಕಾರ ಭಜರಂಗದಳ ಮತ್ತು ಆರ್.ಎಸ್.ಎಸ್ ಅನ್ನು ನಿಶೇಧಿಸಲಿ ಎಂದು ಪುತ್ತೂರು ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಪುತ್ತೂರು, ಮೇ 26: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ವಿರುದ್ಧ ನಡೆದಿದ್ದ ಗೂಂಡಾಗಿರಿಯನ್ನು ಶಾಸಕ ಅಶೋಕ್ ರೈ ಸಮರ್ಥಿಸಿಕೊಂಡಿದ್ದಾರೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಅಮಾಯಕರ ಮೇಲೆ ದೌರ್ಜನ್ಯ ನಡೆದಿತ್ತು,...
ಲಕ್ನೋ ಮೇ 26: ಮನೆಕೆಲಸದಾಕೆಯೊಬ್ಬಳು ಮನೆಯನ್ನು ಸ್ವಚ್ಚಗೊಳಿಸಲು ಬಳಸುವ ನೀರಿಗೆ ಮೂತ್ರ ಮಾಡಿ ಅದರಿಂದಲೇ ಮನೆಯನ್ನು ಸ್ವಚ್ಚಗೊಳಿಸಿದ ಘಟನೆ ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಅಜ್ನಾರ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್...