ಮುಂಬೈ ಮೇ 26: ಬಹುಭಾಷಾ ನಟ ಆಶೀಶ್ ವಿಧ್ಯಾರ್ಥಿ ತಮ್ಮ 60ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ. ಭಾರತೀಯ ಸಿನೆಮಾ ರಂಗದಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು...
ಕಾಸರಗೋಡು, ಮೇ, 26: ಯುವಕನೊಬ್ಬ ನೀಡುತ್ತಿದ್ದ ಕಿರುಕುಳ ಸಹಿಸಲಾರದೆ ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26)...
ಕಡಬ, ಮೇ 26: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ...
ಪುತ್ತೂರು, ಮೇ 25: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ...
ಮಂಗಳೂರು ಮೇ 25 : ವಿಧಾನಸಭೆಯಲ್ಲಿ ಸ್ಪೀಕರ ಸ್ಥಾನ ಅಲಂಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿಗೆ ಯು.ಟಿ ಖಾದರ್ ಅವರು ಆಗಮಿಸಿದ್ದು, ಅಭಿಮಾನಿಗಳು ಖಾದರ್ ಅವರನ್ನು ಆದರದಿಂದ ಸ್ವಾಗತಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ...
ಬೆಂಗಳೂರು, ಮೇ 25: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ....
ಮಂಗಳೂರು ಮೇ 25 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿಹೋಗಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ...
ಮಂಗಳೂರ ಮೇ 25: ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಿನ್ನೆ ಮಾಣಿ...
ಮಂಗಳೂರು, ಮೇ 25: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ. ದ.ಕ...